ನೂತನ ದಾಖಲೆ ನಿರ್ಮಿಸಿದ ನಾಯಕ ವಿರಾಟ್ ಕೊಹ್ಲಿ

ಭಾರತದ ನಾಯಕ ವಿರಾಟ್ ಕೊಹ್ಲಿ ಸೋಮವಾರದಂದು ಪಂದ್ಯದ ಪ್ರತಿ ಸ್ವರೂಪದಲ್ಲಿ 50 ಅಂತರರಾಷ್ಟ್ರೀಯ ಗೆಲುವುಗಳನ್ನು ದಾಖಲಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Written by - Zee Kannada News Desk | Last Updated : Dec 6, 2021, 06:53 PM IST
  • ಭಾರತದ ನಾಯಕ ವಿರಾಟ್ ಕೊಹ್ಲಿ ಸೋಮವಾರದಂದು ಪಂದ್ಯದ ಪ್ರತಿ ಸ್ವರೂಪದಲ್ಲಿ 50 ಅಂತರರಾಷ್ಟ್ರೀಯ ಗೆಲುವುಗಳನ್ನು ದಾಖಲಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
 ನೂತನ ದಾಖಲೆ ನಿರ್ಮಿಸಿದ ನಾಯಕ ವಿರಾಟ್ ಕೊಹ್ಲಿ title=
file photo

ನವದೆಹಲಿ: ಭಾರತದ ನಾಯಕ ವಿರಾಟ್ ಕೊಹ್ಲಿ ಸೋಮವಾರದಂದು ಪಂದ್ಯದ ಪ್ರತಿ ಸ್ವರೂಪದಲ್ಲಿ 50 ಅಂತರರಾಷ್ಟ್ರೀಯ ಗೆಲುವುಗಳನ್ನು ದಾಖಲಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: IND vs NZ: 2ನೇ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಬರೆದ Ravichandran Ashwin

ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಎರಡು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಭಾರತ 372 ರನ್‌ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿದ ನಂತರ ಕೊಹ್ಲಿ ಈ ಸಾಧನೆ ಮಾಡಿದರು.ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೆ ಮರಳಿದೆ.

ಇದನ್ನೂ ಓದಿ: IND vs NZ 2nd Test: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಬೃಹತ್ ಗೆಲುವು, ಟೆಸ್ಟ್ ಸರಣಿ ಕೈವಶ

ಇದೀಗ ಕೊಹ್ಲಿ ಪಡೆ ಡಿಸೆಂಬರ್ 26 ರಿಂದ ಮೂರು ಟೆಸ್ಟ್ ಮತ್ತು ಮೂರು ಏಕದಿನಗಳಿಗೆ ದಕ್ಷಿಣ ಆಫ್ರಿಕಾಕ್ಕೆ ತೆರಳಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News