Team India Cricketers: ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಮನೀಶ್ ಪಾಂಡೆ ಅವರ ಐಪಿಎಲ್ ವೃತ್ತಿಜೀವನವೂ ಕೊನೆಗೊಳ್ಳುವ ಹಂತ ತಲುಪಿದೆ. ಐಪಿಎಲ್ 2023 ರಲ್ಲಿ, ಮನೀಶ್ ಪಾಂಡೆ 10 ಪಂದ್ಯಗಳಲ್ಲಿ 17.78 ರ ಅತ್ಯಂತ ಕಳಪೆ ಸರಾಸರಿಯಲ್ಲಿ ಕೇವಲ 160 ರನ್ ಗಳಿಸಲು ಸಾಧ್ಯವಾಯಿತು.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
Ravindra Jadeja Wife: ಐಪಿಎಲ್ 2023 ರ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆದ್ದಿತು. ಈ ಮೂಲಕ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. IPL ಗೆದ್ದ ಸಂಭ್ರಮದ ಮಧ್ಯೆ ಕಣ್ಣೀರು ಸುರಿಸುತ್ತ ಬಂದು ಜಡೇಜಾಗೆ ಪತ್ನಿ ತಬ್ಬಿಕೊಂಡ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
IPL 2023: ಐಪಿಎಲ್ 2023 ರ ಅಂತಿಮ ಪಂದ್ಯವು ಮೇ 28 ರಂದು ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈಗ ಈ ಪಂದ್ಯವು ಮೀಸಲು ದಿನದಂದು ಅಂದರೆ ಮೇ 29 ರಂದು ನಡೆಯಲಿದೆ. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಯಾವುದೇ ಒಂದು ಪಂದ್ಯವನ್ನು ರದ್ದುಗೊಳಿಸಿದರೆ, ಫ್ರಾಂಚೈಸಿಗೆ ಎಷ್ಟು ನಷ್ಟ ಅನುಭವಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
Chennai Super Kings vs Gujarat Titans, IPL 2023 Final: ಭಾರೀ ಮಳೆಯಿಂದಾಗಿ, ಮೇ 28 ರ ಭಾನುವಾರದಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ IPL-2023 ರ ಅಂತಿಮ ಪಂದ್ಯವನ್ನು ನಡೆಸಲು ಸಾಧ್ಯವಾಗಲಿಲ್ಲ. ಇದೀಗ ಈ ಪ್ರಶಸ್ತಿಯ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 'ಮೀಸಲು ದಿನ' ಅಂದರೆ ಸೋಮವಾರದಂದು (ಇಂದು ಸಂಜೆ) ನಡೆಯಲಿದೆ. ಸ್ಥಳೀಯ ಕಾಲಮಾನ ರಾತ್ರಿ 10.55ಕ್ಕೆ ಈ ಘೋಷಣೆ ಮಾಡಲಾಗಿತ್ತು.
CSK vs GT IPL 2023 Final: ಮೀಸಲು ದಿನದಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಆದರೆ, ಮೀಸಲು ದಿನದಂದು ಹೆಚ್ಚು ಮಳೆಯಾಗುವ ಸಾಧ್ಯತೆ ಕಂಡುಬಂದಿಲ್ಲ. ಸೋಮವಾರ, ಅಹಮದಾಬಾದ್ ನಲ್ಲಿ ಹಗಲಿನಲ್ಲಿ ಬಿಸಿಲು ಇರಲಿದ್ದು, ಸಂಜೆ ಹವಾಮಾನದಲ್ಲಿ ಬದಲಾವಣೆಯನ್ನು ಕಾಣಬಹುದು.
ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯವು ಐಪಿಎಲ್ ಲೀಗ್‌ನಲ್ಲಿ ತನ್ನ ಕೊನೆಯ ಪಂದ್ಯವಾಗಿದೆ ಎಂದು ಘೋಷಿಸಿದ್ದಾರೆ.
MS Dhoni, 250 Match in IPL: 2008 ರಲ್ಲಿ ಧೋನಿ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ನ ಸದಸ್ಯರಾಗಿದ್ದರು. ಆದರೆ 2013 ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ CSK ಹೆಸರು ಕೇಳಿಬಂದ ಕಾರಣ ಎರಡು ವರ್ಷ ನಿಷೇಧಕ್ಕೆ ಒಳಪಟ್ಟಿತ್ತು. ಈ ಸಂದರ್ಭದಲ್ಲಿ ಪುಣೆ ಸೂಪರ್ ಜೈಂಟ್ಸ್ ತಂಡದ ಪರವಾಗಿ ಎರಡು ವರ್ಷಗಳ ಕಾಲ ಆಡಿದ್ದರು.
Kapil Dev Shocking Statement on Shubman Gill: 1983 ರ ವಿಶ್ವಕಪ್ ಅನ್ನು ಭಾರತಕ್ಕೆ ಗೆದ್ದುಕೊಟ್ಟಿದ್ದ ಮಾಜಿ ನಾಯಕ ಕಪಿಲ್ ದೇವ್, ಐಪಿಎಲ್ 2023 ರ ಫೈನಲ್ ಪಂದ್ಯದ ಮೊದಲು ಶುಭ್ಮನ್ ಗಿಲ್ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. “ಅವರು ಪ್ರತಿಭಾವಂತರು, ಆದರೆ ಇದೀಗ ಅವರನ್ನು ಯಾರೊಂದಿಗೂ ಹೋಲಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.
Chennai Super Kings Probable Playing-11: ಚೆನ್ನೈ ಸೂಪರ್ ಕಿಂಗ್ಸ್ ನ ಆರಂಭಿಕ ಬ್ಯಾಟ್ಸ್ ಮನ್ ಗಳು ಈ ಸೀಸನ್ ನಲ್ಲಿ ತಂಡಕ್ಕೆ ಒಂದಲ್ಲ, ಹಲವು ಬಾರಿ ಉತ್ತಮ ಆರಂಭವನ್ನು ನೀಡಿದ್ದಾರೆ. ಡೆವೊನ್ ಕಾನ್ವೇ ಮತ್ತು ರಿತುರಾಜ್ ಗಾಯಕ್ವಾಡ್ ಇಬ್ಬರೂ ಮಾರಕ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಈ ಇಬ್ಬರು ಬ್ಯಾಟ್ಸ್‌ಮನ್ ಗಳು ಆರಂಭಿಕ ಜೋಡಿಯಾಗಿ ಫೈನಲ್ ಗೆ ಪ್ರವೇಶಿಸಬಹುದು.
CSK vs GT IPL 2023 Final: ಪ್ಲೇ ಆಫ್ ಪಂದ್ಯಗಳು ಮತ್ತು ಅಂತಿಮ ಪಂದ್ಯಗಳ ನಿಯಮಗಳು ವಿಭಿನ್ನವಾಗಿರುತ್ತವೆ. ಮತ್ತೊಂದೆಡೆ, ಐಪಿಎಲ್ ನಲ್ಲಿ ಲೀಗ್ ಸುತ್ತಿನಲ್ಲಿ ಪಂದ್ಯವನ್ನು ರದ್ದುಗೊಳಿಸಿದರೆ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತದೆ. ಹೀಗಿರುವಾಗ ಮಳೆಯಿಂದಾಗಿ ಕ್ವಾಲಿಫೈಯರ್ ರದ್ದಾದರೆ ಯಾವ ತಂಡ ಈ ಬಾರಿ ಚಾಂಪಿಯನ್ ಆಗಲಿದೆ ಎಂಬ ಪ್ರಶ್ನೆ ಹಲವು ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೂಡಿದೆ.
Gujarat Titans vs Chennai Super Kings Final: ಐಪಿಎಲ್ 2023 ರ ಅಂತಿಮ ಪಂದ್ಯವು ಪ್ರತಿಷ್ಠಿತ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹಾನ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ಮುಖಾಮುಖಿಯಾಗಲಿವೆ. ಕ್ವಾಲಿಫೈಯರ್-1ರಲ್ಲೂ ಉಭಯ ತಂಡಗಳು ಮುಖಾಮುಖಿಯಾಗಿದ್ದವು.
IPL Final 2023, GT vs CSK: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2023ರ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ಅಹಮದಾಬಾದ್ ಪೊಲೀಸರು ಟಿಕೆಟ್ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡುವ ಎಚ್ಚರಿಕೆಯನ್ನು ನೋಟಿಸ್ ನೀಡಿದ್ದಾರೆ.
Suryakumar Yadav Record: ಮಿಸ್ಟರ್ 360 ಆಫ್ ಇಂಡಿಯಾ ಎಂದೇ ಖ್ಯಾತರಾಗಿರುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 62 ರನ್ ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
LSG vs MI-IPL 2023: ಮುಂಬೈ ಇಂಡಿಯನ್ಸ್ ನ ಮಾರಕ ಬೌಲಿಂಗ್ ದಾಳಿಯ ಮುಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟ್ಸ್ ಮನ್ ಗಳು ಕೇವಲ 101 ರನ್ ಗಳಿಸಲಷ್ಟೇ ಶಕ್ತರಾದರು. ಈ ಸ್ಕೋರ್ ನೊಂದಿಗೆ ಲಕ್ನೋ ತಂಡ ಐಪಿಎಲ್ ಪ್ಲೇ ಆಫ್ ನಲ್ಲಿ ಅತಿ ಕಡಿಮೆ ರನ್ ಗಳಿಸಿದ ಮೂರನೇ ತಂಡ ಎನಿಸಿಕೊಂಡಿದೆ. 2010ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಕ್ಕನ್ ಚಾರ್ಜರ್ಸ್ ಗಳಿಸಿದ 82 ರನ್ ಗಳು ಐಪಿಎಲ್ ಪ್ಲೇ ಆಫ್‌ಗಳಲ್ಲಿ ತಂಡದ ಅತ್ಯಂತ ಕಡಿಮೆ ಮೊತ್ತವಾಗಿದೆ.
Who is Akash Madhwal: 29ರ ಹರೆಯದ ಆಕಾಶ್ ಮಧ್ವಲ್ ಅವರ ವೈಯಕ್ತಿಕ ಜೀವನವನ್ನು ತಿಳಿದರೆ ಅಚ್ಚರಿ ಪಡುತ್ತೀರಿ. ಆಕಾಶ್ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಆದರೆ ಆತ ಬಾಲ್-ಬ್ಯಾಟ್ ಹಿಡಿದು ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆಕಾಶ್ ಮಧ್ವಲ್ 2013 ರಲ್ಲಿ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡರು.