IPL 2021: ಈ ಬಾರಿ ಯಾವ್ಯಾವ ಆಟಗಾರರು ಇದ್ದಾರೆ ಗೊತ್ತೇ? ಇಲ್ಲಿದೆ ಪೂರ್ಣ ಪಟ್ಟಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 2021 ರ ಋತುವಿನ ಮುಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬುಧವಾರ 10 ಆಟಗಾರರನ್ನು ಬಿಡುಗಡೆ ಮಾಡಿದೆ.ಮಿನಿ ಹರಾಜು ಫೆಬ್ರವರಿ 11 ರಂದು ನಡೆಯಲಿದೆ.

Last Updated : Jan 20, 2021, 08:26 PM IST
  • ಇಂಡಿಯನ್ ಪ್ರೀಮಿಯರ್ ಲೀಗ್‌ನ 2021 ರ ಋತುವಿನ ಮುಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬುಧವಾರ 10 ಆಟಗಾರರನ್ನು ಬಿಡುಗಡೆ ಮಾಡಿದೆ.
  • ಇನ್ನೊಂದೆಡೆಗೆ ರಾಜಸ್ಥಾನ ರಾಯಲ್ಸ್ ನಾಯಕ ಸ್ಟೀವ್ ಸ್ಮಿತ್ ಅವರನ್ನು ಬಿಡುಗಡೆ ಮಾಡಿರುವುದು ದೊಡ್ಡ ಸುದ್ದಿಯಾಗಿದೆ.
  • ಕಳೆದ ಋತುವಿನಲ್ಲಿ ಕೊನೆಯ ಸ್ಥಾನದಲ್ಲಿದ್ದ ಫ್ರ್ಯಾಂಚೈಸ್, ಐಪಿಎಲ್ 2021 (IPL 2021) ರ ನಾಯಕನಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಹೆಸರಿಸಿದೆ.
  • ಮಿನಿ ಹರಾಜು ಫೆಬ್ರವರಿ 11 ರಂದು ನಡೆಯಲಿದೆ.
IPL 2021: ಈ ಬಾರಿ ಯಾವ್ಯಾವ ಆಟಗಾರರು ಇದ್ದಾರೆ ಗೊತ್ತೇ? ಇಲ್ಲಿದೆ ಪೂರ್ಣ ಪಟ್ಟಿ  title=
Photo Courtesy: Twitter

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ 2021 ರ ಋತುವಿಗೂ ಮುಂಚೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬುಧವಾರ 10 ಆಟಗಾರರನ್ನು ಬಿಡುಗಡೆ ಮಾಡಿದೆ.ಇನ್ನೊಂದೆಡೆಗೆ ರಾಜಸ್ಥಾನ ರಾಯಲ್ಸ್ ನಾಯಕ ಸ್ಟೀವ್ ಸ್ಮಿತ್ ಅವರನ್ನು ಬಿಡುಗಡೆ ಮಾಡಿರುವುದು ದೊಡ್ಡ ಸುದ್ದಿಯಾಗಿದೆ.

ಕಳೆದ ಋತುವಿನಲ್ಲಿ ಕೊನೆಯ ಸ್ಥಾನದಲ್ಲಿದ್ದ ಫ್ರ್ಯಾಂಚೈಸ್, ಐಪಿಎಲ್ 2021 (IPL 2021) ರ ನಾಯಕನಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಹೆಸರಿಸಿದೆ.ಕಿಂಗ್ಸ್ ಇಲೆವೆನ್ ಪಂಜಾಬ್ ಐದು ಆಟಗಾರರನ್ನು ಬಿಡುಗಡೆ ಮಾಡಿತು,ಇದರಲ್ಲಿ ಪ್ರಮುಖ ಸಾಗರೋತ್ತರ ಆಟಗಾರರಾದ ಗ್ಲೆನ್ ಮ್ಯಾಕ್ಸ್ ವೆಲ್, ಶೆಲ್ಡನ್ ಕಾಟ್ರೆಲ್ ಮತ್ತು ಮುಜೀಬ್ ಉರ್ ರಹಮಾನ್ ಸೇರಿದ್ದಾರೆ.ಮಿನಿ ಹರಾಜು ಇದೆ ಫೆಬ್ರವರಿ 11 ರಂದು ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಐಪಿಎಲ್ 2021ರ ಆವೃತ್ತಿಯಿಂದ ಡೇಲ್ ಸ್ಟೇನ್ ಹೊರಕ್ಕೆ

  • ಚೆನ್ನೈ ಸೂಪರ್ ಕಿಂಗ್ಸ್ ಪೂರ್ಣ ತಂಡ

ಉಳಿಸಿಕೊಂಡಿರುವ ಆಟಗಾರರು: ಎಂ.ಎಸ್.ಧೋನಿ (ನಾಯಕ), ಸುರೇಶ್ ರೈನಾ, ಫಾಫ್ ಡು ಪ್ಲೆಸಿಸ್, ಸ್ಯಾಮ್ ಕುರ್ರನ್, ಜೋಶ್ ಹ್ಯಾಜಲ್‌ವುಡ್, ಡ್ವೇನ್ ಬ್ರಾವೋ, ಲುಂಗಿ ನಿಗಿಡಿ, ಕರ್ನ್ ಶರ್ಮಾ, ಅಂಬಾಟಿ ರಾಯುಡು, ಮಿಥ್ಸೆಲ್ ಸ್ಯಾಂಟ್ನರ್, ಶಾರ್ದುಲ್ ಠಾಕೂರ್, ರುತುರಾಜ್ ಗಾಯಕವಾಡ್, ಎನ್ ಜಗದೀಸನ್, ಇಮ್ರಾನ್ ತಾಹಿರ್, ದೀಪಕ್ ಚಹರ್, ಕೆಎಂ ಆಸಿಫ್, ಆರ್ ಸಾಯಿ ಕಿಶೋರ್.

ಬಿಡುಗಡೆಯಾದ ಆಟಗಾರರು: ಹರ್ಭಜನ್ ಸಿಂಗ್, ಕೇದಾರ್ ಜಾಧವ್, ಮುರಳಿ ವಿಜಯ್, ಪಿಯೂಷ್ ಚಾವ್ಲಾ, ಮೋನು ಸಿಂಗ್

  • ಕೋಲ್ಕತಾ ನೈಟ್ ರೈಡರ್ಸ್ ಪೂರ್ಣ ತಂಡ

ಉಳಿಸಿಕೊಂಡಿರುವ ಆಟಗಾರರು: ದಿನೇಶ್ ಕಾರ್ತಿಕ್ (ಕ್ಯಾಪ್ಟನ್), ಶುಬ್ಮನ್ ಗಿಲ್, ಆಂಡ್ರೆ ರಸ್ಸೆಲ್, ಸುನಿಲ್ ನರೀನ್, ಪ್ಯಾಟ್ ಕಮ್ಮಿನ್ಸ್, ನಿತೀಶ್ ರಾಣಾ, ರಿಂಕು ಸಿಂಗ್, ಇಯೊನ್ ಮೋರ್ಗಾನ್, ರಾಹುಲ್ ತ್ರಿಪಾಠಿ, ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ಕುಲದೀಪ್ ಯಾದವ್, ಕಮಲೇಶ್ ನಾಗ್ರಮಿಗ್ರಾವಿ , ಹ್ಯಾರಿ ಗರ್ನಿ, ಸಂದೀಪ್ ವಾರಿಯರ್.

ಬಿಡುಗಡೆಯಾದ ಆಟಗಾರರು: ಎಂ ಸಿದ್ಧಾರ್ಥ್, ನಿಖಿಲ್ ನಾಯಕ್, ಸಿದ್ಧೇಶ್ ಲಾಡ್, ಕ್ರಿಸ್ ಗ್ರೀನ್, ಟಾಮ್ ಬಾಂಟನ್

  • ದೆಹಲಿ ಕ್ಯಾಪಿಟಲ್ಸ್ ಪೂರ್ಣ ತಂಡ

ಬಿಡುಗಡೆಯಾದ ಆಟಗಾರರು: ಅಲೆಕ್ಸ್ ಕ್ಯಾರಿ, ಕೀಮೋ ಪಾಲ್, ಸಂದೀಪ್ ಲಮಿಚಾನೆ, ಹರ್ಷಲ್ ಪಟೇಲ್, ಡೇನಿಯಲ್ ಸ್ಯಾಮ್ಸ್, ಮೋಹಿತ್ ಶರ್ಮಾ, ತುಷಾರ್ ದೇಶಪಾಂಡೆ.

ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್ (ನಾಯಕ), ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಅವೇಶ್ ಖಾನ್, ಆಕ್ಸಾರ್ ಪಟೇಲ್, ಹರ್ಷಲ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಾಡಾ, ಪೃಥ್ವಿ ಶಾ, ಆರ್ ಅಶ್ವಿನ್, ರಿಷಭ್ ಪಂತ್, ಶಿಖರ್ ಧವನ್, ಲಲಿತ್ ಯಾದವ್, ಮಾರ್ಕಸ್ ಸ್ಟೊಯೆನಿಸ್ , ಡೇನಿಯಲ್ಸ್ ಸ್ಯಾಮ್ಸ್, ಅನ್ರಿಕ್ ನಾರ್ಟ್ಜೆ

  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ

ಉಳಿಸಿಕೊಂಡಿರುವ ಆಟಗಾರರು: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ಮೊಹಮ್ಮದ್ ಸಿರಾಜ್, ಜೋಶುವಾ ಫಿಲಿಪ್, ಪವನ್ ದೇಶಪಾಂಡೆ, ಶಹಬಾಜ್ ಅಹಮದ್, ಆಡಮ್ ಜಂಪಾ, ಕೇನ್ ರಿಚರ್ಡ್ಸನ್

ಬಿಡುಗಡೆಯಾದ ಆಟಗಾರರು: ಕ್ರಿಸ್ ಮೋರಿಸ್, ಆರನ್ ಫಿಂಚ್, ಮೊಯೀನ್ ಅಲಿ, ಇಸುರು ಉದಾನಾ, ಡೇಲ್ ಸ್ಟೇನ್, ಶಿವಮ್ ದುಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಮನ್, ಪಾರ್ಥಿವ್ ಪಟೇಲ್

ಇದನ್ನೂ ಓದಿ: IPL 2022: ಎರಡು ಹೊಸ ತಂಡಗಳಿಗೆ ಬಿಸಿಸಿಐ ಅನುಮೋದನೆ

  • ಸನ್‌ರೈಸರ್ಸ್ ಹೈದರಾಬಾದ್ ಪೂರ್ಣ ತಂಡ: 

ಉಳಿಸಿಕೊಂಡಿರುವ ಆಟಗಾರರು: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್, ಕೇನ್ ವಿಲಿಯಮ್ಸನ್, ಭುವನೇಶ್ವರ್ ಕುಮಾರ್, ಮನೀಶ್ ಪಾಂಡೆ, ಮೊಹಮ್ಮದ್ ನಬಿ, ರಶೀದ್ ಖಾನ್, ಸಂದೀಪ್ ಶರ್ಮಾ, ಶಹಬಾಜ್ ನದೀಮ್, ಅಭಿಷೇಕ್ ಶರ್ಮಾ, ಬೆಸಿಲ್ ಥಾಂಪಿ, ಶ್ರೀವಾಟ್ಸ್ ಗೋಸ್ವಾಮಿ, ಸಿದ್ದಾರ್ಥ್ ಅಹ್ಮದ್ ವಿಜಯ್ ಶಂಕರ್, ವೃದ್ಧಿಮಾನ್ ಸಹಾ, ಅಬ್ದುಲ್ ಸಮದ್, ಮಿಚೆಲ್ ಮಾರ್ಷ್, ಜೇಸನ್ ಹೋಲ್ಡರ್, ಪ್ರಿಯಮ್ ಗರ್ಗ್, ವಿರಾಟ್ ಸಿಂಗ್

ಬಿಡುಗಡೆಯಾದ ಆಟಗಾರರು: ಬಿಲ್ಲಿ ಸ್ಟಾನ್ಲೇಕ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ಬಿ ಸಂದೀಪ್, ಯರ್ರಾ ಪೃಥ್ವಿರಾಜ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News