ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಆವೃತ್ತಿ ಭಾರತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರದಂದು (ನವೆಂಬರ್ 20, 2021) ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೊಸ ತಂಡಗಳ ಸೇರ್ಪಡೆಯಿಂದ ಐಪಿಎಲ್ ನ 15ನೇ ಸೀಸನ್ 'ಹೆಚ್ಚು ರೋಚಕ'ವಾಗಲಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಗ್ಯಾಸ್ ಕನೆಕ್ಷನ್ ನಿಯಮದಲ್ಲಿ ಬದಲಾವಣೆ, ಸಬ್ಸಿಡಿಗೆ ಸಂಬಂಧಿಸಿದ ಹೊಸ ರೂಲ್ಸ್ ತಿಳಿಯಿರಿ


"ಹೊಸ ಸಂಯೋಜನೆಯು ಹೇಗೆ ಕಾಣುತ್ತದೆ ಎಂಬುದನ್ನು ನೋಡಲು ನಾವು ಮೆಗಾ ಹರಾಜನ್ನು ಆಯೋಜಿಸುತ್ತಿದ್ದೇವೆ " ಎಂದು ಶಾ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.