IPL 2023 Retention: ಹೈದರಾಬಾದ್, ಚೆನ್ನೈ, ಪಂಜಾಬ್ ತಂಡದಿಂದ ಹೊರಬಿದ್ದ ಸ್ಟಾರ್ ಆಟಗಾರರು ಇವರೇ…
IPL 2023 Retention: ಸನ್‌ರೈಸರ್ಸ್ ಹೈದರಾಬಾದ್ ತಂಡದಿಂದ ಕೇನ್ ವಿಲಿಯಮ್ಸನ್, ಪಂಜಾಬ್ ಕಿಂಗ್ಸ್ ತಂಡದಿಂದ ಕರ್ನಾಟಕದ ಮಯಾಂಕ್ ಅಗರ್ವಾಲ್, ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಡ್ವೇನ್ ಬ್ರಾವೋಗೆ ಗೇಟ್ ಪಾಸ್ ನೀಡಿದೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಶರ್ಫಾನೆ ರುದರ್‌ಫೋರ್ಡ್ ರಿಲೀಸ್ ಆಗಿದ್ದಾರೆ.
IPL 2023 Retention Full List: ವಿಶ್ವಕಪ್ ಕ್ರೇಜ್ ಮುಗಿಯುತ್ತಿದ್ದಂತೆ ಇದೀಗ ಐಪಿಎಲ್ ಹಬ್ಬ ಆರಂಭವಾಗಿದೆ. ಇಂದು ಎಲ್ಲಾ 10 ಫ್ರಾಂಚೈಸಿಗಳು ತನ್ನ ರಿಟೇನ್ ಹಾಗೂ ರಿಲೀಸ್ ಮಾಡುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕು ಎಂದು ಐಪಿಎಲ್ ಮಂಡಳಿ ಸೂಚಿಸಿತ್ತು. ಅದರಂತೆ ಇಂದು ಪಟ್ಟಿ ಬಿಡುಗಡೆಯಾಗಿದ್ದು, ಕೆಲ ಸ್ಟಾರ್ ಆಟಗಾರರನ್ನು ರಿಲೀಸ್ ಮಾಡಲಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡದಿಂದ ಕೇನ್ ವಿಲಿಯಮ್ಸನ್, ಪಂಜಾಬ್ ಕಿಂಗ್ಸ್ ತಂಡದಿಂದ ಕರ್ನಾಟಕದ ಮಯಾಂಕ್ ಅಗರ್ವಾಲ್, ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಡ್ವೇನ್ ಬ್ರಾವೋಗೆ ಗೇಟ್ ಪಾಸ್ ನೀಡಿದೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಶರ್ಫಾನೆ ರುದರ್‌ಫೋರ್ಡ್ ರಿಲೀಸ್ ಆಗಿದ್ದಾರೆ.
ಇದನ್ನೂ ಓದಿ: Hardik Pandya: ಹಾರ್ದಿಕ್ ಪಾಂಡ್ಯ ಮರು ಎಂಟ್ರಿಯಿಂದ ಈ ಬೆಸ್ಟ್ ಪ್ಲೇಯರ್ ಕ್ರಿಕೆಟ್ ಜೀವನ ಅಂತ್ಯ?
ರಿಲೀಸ್ ಆದ ಮತ್ತು ಉಳಿದುಕೊಂಡಿರುವ ಆಟಗಾರರ ಸಂಪೂರ್ಣ ಪಟ್ಟಿ:
ಚೆನ್ನೈ ಸೂಪರ್ ಕಿಂಗ್ಸ್:
ಗೇಟ್ ಪಾಸ್ ಆದವರು: ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ (ನಿವೃತ್ತ), ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ಎನ್ ಜಗದೀಸನ್, ಸಿ ಹರಿ ನಿಶಾಂತ್, ಕೆ ಭಗತ್ ವರ್ಮ, ಕೆ ಎಂ ಆಸಿಫ್,
ಉಳಿಸಿಕೊಂಡಿರುವ ಆಟಗಾರರು: ಮಹೇಂದ್ರ ಸಿಂಗ್ ಧೋನಿ (ಸಿ & ಡಬ್ಲ್ಯುಕೆ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ಅಂಬಟಿ ರಾಯುಡು, ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ತುಸ್ಹರ್ಜೀತ್ ಸಿಂಗ್, ಸಿಮರ್ಜೀತ್ ಸಿಂಗ್ , ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಮಥೀಶ ಪತಿರಾನ, ಸುಭ್ರಾಂಶು ಸೇನಾಪತಿ
ಲಕ್ನೋ ಸೂಪರ್ ಜೈಂಟ್ಸ್
ಗೇಟ್ ಪಾಸ್ ಪಡೆದವರು: ಜೇಸನ್ ಹೋಲ್ಡರ್, ಎವಿನ್ ಲೆವಿಸ್, ಶಹಬಾಜ್ ನದೀಮ್, ಮನೀಶ್ ಪಾಂಡೆ, ಆಂಡ್ರ್ಯೂ ಟೈ, ಅಂಕಿತ್ ರಜಪೂತ್, ದುಷ್ಮಂತ ಚಮೀರ,
ಉಳಿಸಿಕೊಂಡಿರುವ ಆಟಗಾರರು: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಮನನ್ ವೋಹ್ರಾ, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಕೈಲ್ ಮೇಯರ್ಸ್, ಕರಣ್ ಶರ್ಮಾ, ಕೆ ಗೌತಮ್, ಅವೇಶ್ ಖಾನ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಮಾರ್ಕ್ ವುಡ್, ಮಯಾಂಕ್ ಯಾದವ್
ಸನ್ ರೈಸರ್ಸ್ ಹೈದರಾಬಾದ್:
ಗೇಟ್ ಪಾಸ್ ಪಡೆದವರು: ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ರೊಮಾರಿಯೋ ಶೆಫರ್ಡ್, ಜೆ ಸುಚಿತ್, ಶ್ರೇಯಸ್ ಗೋಪಾಲ್,
ಉಳಿಸಿಕೊಂಡಿರುವ ಆಟಗಾರರು: ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಗೇಟ್ ಪಾಸ್ ಪಡೆದವರು: ಶೆರ್ಫೇನ್ ರುದರ್ಫೋರ್ಡ್, ಜೇಸನ್ ಬೆಹ್ರೆನ್ಡಾರ್ಫ್, ಅನೀಶ್ವರ್ ಗೌತಮ್, ಚಾಮ ಮಿಲಿಂದ್, ಲುವ್ನಿತ್ ಸಿಸೋಡಿಯಾ,
ಉಳಿಸಿಕೊಂಡಿರುವ ಆಟಗಾರರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ರಜತ್ ಪಾಟಿದಾರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಸುಯಶ್ ಪ್ರಭುದೇಸಾಯಿ, ಹರ್ಷಲ್ ಕಾ ಪಟೇಲ್, ಮೊಹಮ್ ಕಾ ಪಟೇಲ್ ಸಿರಾಜ್, ಜೋಶ್ ಹ್ಯಾಜಲ್‌ವುಡ್ ಮತ್ತು ಕರ್ಣ್ ಶರ್ಮಾ
ಮುಂಬೈ ಇಂಡಿಯನ್ಸ್:
ಗೇಟ್ ಪಾಸ್ ಪಡೆದವರು: ಕೀರಾನ್ ಪೊಲಾರ್ಡ್, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ತುಳಸಿ ತಂಪಿ, ಡೇನಿಯಲ್ ಸ್ಯಾಮ್ಸ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮಾಯಾಂಕ್ ಮಾರ್ಕಂಡೆ, ಮುರುಗನ್ ಅಶ್ವಿನ್, ರಾಹುಲ್ ಬುದ್ಧಿ, ರಿಲೆ ಮೆರೆಡಿತ್, ಸಂಜಯ್ ಯಾದವ್, ಟೈಮಲ್ ಮಿಲ್ಸ್,
ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟ್ರಿಸ್ಟಾನ್ ಸ್ಟಬ್ಸ್, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಜಸ್ಪ್ರೀತ್ ಬುಮ್ರಾ, ಜೋಫ್ರಾ ಆರ್ಚರ್, ಹೃತಿಕ್ ಶೋಕೀನ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಅರ್ಜುನ್ ತೆಂಡೂಲ್ಕರ್, ಅರ್ಷದ್ , ಆಕಾಶ್ ಮಧ್ವಲ್
ಪಂಜಾಬ್ ಕಿಂಗ್ಸ್:
ಗೇಟ್ ಪಾಸ್ ಪಡೆದವರು: ಮಯಾಂಕ್ ಅಗರ್ವಾಲ್, ವೈಭವ್ ಅರೋರಾ, ಬೆನ್ನಿ ಹೋವೆಲ್, ಇಶಾನ್ ಪೊರೆಲ್, ಅಂಶ್ ಪಟೇಲ್, ಪ್ರೇರಕ್ ಮಂಕಡ್, ಸಂದೀಪ್ ಶರ್ಮಾ, ವಿಟಿಕ್ ಚಟರ್ಜಿ,
ಉಳಿಸಿಕೊಂಡಿರುವ ಆಟಗಾರರು: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಹರ್‌ಪ್ರೀತ್ ಬ್ರಾಡ್, ರಾಜ್ ಬಾವಾ, ರಿಷಿ ಧವನ್, ಅಥರ್ವ ತಾಜ್ಡೆ, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಾಹರ್, ನಾಥನ್. ಬಲ್ತೇಜ್ ಸಿಂಗ್.
ರಾಜಸ್ಥಾನ್ ರಾಯಲ್ಸ್:
ಗೇಟ್ ಪಾಸ್ ಪಡೆದವರು: ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಅನುನಯ್ ಸಿಂಗ್, ಕಾರ್ಬಿನ್ ಬಾಷ್, ಕರುಣ್ ನಾಯರ್, ನಾಥನ್ ಕೌಲ್ಟರ್-ನೈಲ್, ಶುಭಂ ಗರ್ವಾಲ್, ತೇಜಸ್ ಬರೋಕಾ,
ಉಳಿಸಿಕೊಂಡಿರುವ ಆಟಗಾರರು: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ರಿಯಾನ್ ಪರಾಗ್, ರವಿ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಕುಲದೀಪ್ ಸೇನ್, ಕುಲ್ದೀಪ್ ಯಾದವ್, ಕುಲ್ದೀಪ್ ಯಾದವ್ , ಕೆ ಸಿ ಕಾರಿಯಪ್ಪ
ಗುಜರಾತ್ ಟೈಟಾನ್ಸ್:
ಗೇಟ್ ಪಾಸ್ ಪಡೆದವರು: ರಹಮತುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಡೊಮಿನಿಕ್ ಡ್ರೇಕ್ಸ್, ಗುರುಕೀರತ್ ಸಿಂಗ್, ಜೇಸನ್ ರಾಯ್, ವರುಣ್ ಆರೋನ್,
ಉಳಿಸಿಕೊಂಡಿರುವ ಆಟಗಾರರು: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ , ಜಯಂತ್ ಯಾದವ್, ಸಾಯಿ ಕಿಶೋರ್, ನೂರ್ ಅಹ್ಮದ್
ಡೆಲ್ಲಿ ಕ್ಯಾಪಿಟಲ್ಸ್:
ಗೇಟ್ ಪಾಸ್ ಪಡೆದವರು:ಶಾರ್ದೂಲ್ ಠಾಕೂರ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಕೆ ಎಸ್ ಭರತ್, ಮನದೀಪ್ ಸಿಂಗ್,
ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಯಶ್ ಧುಲ್, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಅನ್ರಿಕ್ ನೋರ್ಟ್ಜೆ, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಲುಂಗಿ ಎನ್ಗಿಡಿ, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ವಿಕ್ಕಿ ಓಸ್ತ್ವಾಲ್, ಅಮನ್ ಖಾನ್
ಕೋಲ್ಕತ್ತಾ ನೈಟ್ ರೈಡರ್ಸ್:
ಗೇಟ್ ಪಾಸ್ ಪಡೆದವರು: ಪ್ಯಾಟ್ ಕಮ್ಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಅಮನ್ ಖಾನ್, ಶಿವಂ ಮಾವಿ, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ಆರನ್ ಫಿಂಚ್, ಅಲೆಕ್ಸ್ ಹೇಲ್ಸ್, ಅಭಿಜಿತ್ ತೋಮರ್, ಅಜಿಂಕ್ಯ ರಹಾನೆ, ಅಶೋಕ್ ಶರ್ಮಾ, ಬಾಬಾ ಇಂದ್ರಜಿತ್, ಪ್ರಥಮ್ ಸಿಂಗ್, ರಮೇಶ್ ಕುಮಾರ್, ರಾಸಿಖ್ ಸಲಾಂ, ಶೆಲ್ಡನ್ ಜಾಕ್ಸನ್,
ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯೂಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕ್ ರೋವ್
ಇದನ್ನೂ ಓದಿ: Mumbai Indians : ಐಪಿಎಲ್‌ಗೆ ಗುಡ್ ಬೈ : Mi ಟೀಂಗೆ ಬ್ಯಾಟಿಂಗ್ ಕೋಚ್ ಆಗಿ ಪೊಲಾರ್ಡ್ ನೇಮಕ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.