IPL 2024 : ಡೆಲ್ಲಿ ವಿರುದ್ಧ ಚೆನ್ನೈ ಸೆಣಸಾಟ : ಟಾಸ್ ಗೆದ್ದು DC ಬ್ಯಾಟಿಂಗ್ ಆಯ್ಕೆ

ಐಪಿಎಲ್ 2024 13ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ ಸೆಣಸಾಡಲಿದೆ.

Written by - Zee Kannada News Desk | Last Updated : Mar 31, 2024, 07:43 PM IST
  • ಇವತ್ತಿನ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮುಖಮುಖಿಯಾಗಲಿದೆ.
  • ಐಪಿಎಲ್ 2024 13ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ ಸೆಣಸಾಡಲಿದೆ.
  • ವಿಶಾಖಪಟ್ಟಣಂನ ಡಾ. ವೈ ಎಸ್ ರಾಜಶೇಖರ್ ರೆಡ್ಡಿ ACA-VDCA ಸ್ಟೇಡಿಯಂ ನಲ್ಲಿ ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
IPL 2024 : ಡೆಲ್ಲಿ ವಿರುದ್ಧ ಚೆನ್ನೈ ಸೆಣಸಾಟ : ಟಾಸ್ ಗೆದ್ದು DC ಬ್ಯಾಟಿಂಗ್ ಆಯ್ಕೆ title=

ವಿಶಾಖಪಟ್ಟಣಂನ ಡಾ. ವೈ ಎಸ್ ರಾಜಶೇಖರ್ ರೆಡ್ಡಿ ACA-VDCA ಸ್ಟೇಡಿಯಂ ನಲ್ಲಿ ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. 

ಇದನ್ನು ಓದಿ : SRH Vs GT: ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದ ಗುಜರಾತ್: 7 ವಿಕೆಟ್ ಅಂತರದಲ್ಲಿ ಶುಭ್ಮನ್ ಪಡೆಗೆ ವಿಜಯ

ಈ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯ ಪಂಜಾಬ್ ಕಿಂಗ್ಸ್ ವಿರುದ್ಧವಾಗಿ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧವಾಗಿ ಇನ್ನೊಂದು ಪಂದ್ಯವನ್ನಾಡಿದ್ದು, ಇನ್ನೂ ಒಂದು ಗೆಲುವನ್ನು ಪಡೆದಿಲ್ಲ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಒಟ್ಟು ಎರಡು ಪಂದ್ಯಗಳನಾಡಿದ್ದು ಎರಡು ಪಂದ್ಯವನ್ನ ಗೆದ್ದುಕೊಂಡಿದೆ. 

ಇವತ್ತಿನ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮುಖಮುಖಿಯಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News