Rajasthan Elected bowl First : ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.


COMMERCIAL BREAK
SCROLL TO CONTINUE READING

ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 10 ಪಂದ್ಯಗಳನ್ನಾಡಿ ಅದರಲ್ಲಿ 8 ಪಂದ್ಯಗಳನ್ನ ಗೆಲುವನ್ನು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಎರಡನೇ ಸ್ಥಾನದಲ್ಲಿದೆ. ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಲ್ಲಿಯವರೆಗೆ 11 ಪಂದ್ಯಗಳನ್ನಾಡಿ ಅದರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಆರನೇ ಸ್ಥಾನದಲ್ಲಿದೆ. 


ಇದನ್ನು ಓದಿ : ಸ್ಟಾರ್ ನಟನ ಆಫರ್ ರಿಜೆಕ್ಟ್, ಕೋಟಿ ಕೊಟ್ಟರೂ ನಾನು ಆ ಕೆಲಸ ಮಾಡಲ್ಲ ಎಂದ ಸಂಯುಕ್ತಾ..!


DC : ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (w/c), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್


ಖ್ಯಾತ ನಟ ಸಾಯಿಧರಮ್ ತೇಜ್ ಮೇಲೆ ಹಲ್ಲೆ.! ತೀವ್ರ ಗಾಯ 


ಇಂದಿನ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.