IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆ
IPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
SRH VS DC : ಐಪಿಎಲ್ 2024ರ 35ನೇ ಪಂದ್ಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನು ಓದಿ : ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ
ಇಲ್ಲಿಯವರೆಗೂ SRH 6 ಪಂದ್ಯಗಳನ್ನಾಡಿದ್ದು, ಅದರಲ್ಲಿ 4 ಪಂದ್ಯಗಳನ್ನು ಗೆದ್ದು, 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಇಲ್ಲಿಯವರೆಗೂ DC 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ.
ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ XI: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್(w/c), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್
ಇದನ್ನು ಓದಿ : 69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!
ಸನ್‌ರೈಸರ್ಸ್ ಹೈದರಾಬಾದ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್‌ರಾಮ್, ಹೆನ್ರಿಚ್ ಕ್ಲಾಸೆನ್ (WK), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ಸಿ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.