IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!
IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ (69) ಮತ್ತು ಶಿವಂ ದುಬೆ (66) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.ಇನ್ನೊಂದೆಡೆಗೆ ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಅವರ ಓವರ್ ನಲ್ಲಿ ಧೋನಿ ಸತತ ಮೂರು ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ತಂಡವು ಸುಸ್ಥಿತಿಗೆ ತಲುಪುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು.
ನವದೆಹಲಿ: ಭಾನುವಾರದಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕೇವಲ 4 ಎಸೆತಗಳಲ್ಲಿ ಅಜೇಯ 20 ರನ್ ಗಳಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆಲ್ಲುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.