ಮುಂಬೈ: ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 7 ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಈ ಸಂದರ್ಭದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 196 ರನ್ ಗಳನ್ನು ಗಳಿಸಿತು, ಆರ್ಸಿಬಿ ಪರವಾಗಿ ದುಪ್ಲೆಸಿಸ್ 40 ಎಸೆತಗಳಲ್ಲಿ 61 ರನ್ ಗಳಿಸಿದರು.ಇದರಲ್ಲಿ ನಾಲ್ಕು ಬೌಂಡರಿ ಹಾಗೂ ಮೂರು ಭರ್ಜರಿ ಸಿಕ್ಸರ್ ಗಳು ಸೇರಿಸಿದ್ದವು.
A masterclass with the ball👌👌@Jaspritbumrah93 is awarded Player of the Match for his fabulous 5️⃣-wicket haul as @mipaltan win by 7 wickets against #RCB
Scorecard ▶️ https://t.co/Xzvt86cbvi#TATAIPL | #MIvRCB pic.twitter.com/O16kOGtwcE
— IndianPremierLeague (@IPL) April 11, 2024
ಇನ್ನೊಂದೆಡೆಗೆ ರಜತ್ ಪಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಕ್ರಮವಾಗಿ 50 ಹಾಗೂ 53 ರನ್ ಗಳಿಸುವ ಮೂಲಕ ತಂಡವನ್ನು ಕೊನೆಯಲ್ಲಿ ಸುಸ್ಥಿತಿಗೆ ತಂದರು.ಮುಂಬೈ ಇಂಡಿಯನ್ಸ್ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ನಾಲ್ಕು ಓವರ್ ಗಳಲ್ಲಿ ಕೇವಲ 21 ರನ್ ಗಳನ್ನು ನೀಡಿ ಐದು ವಿಕೆಟ್ ಗಳನ್ನು ಕಬಳಿಸಿದರು.
ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ನೀಡಿದ 197 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಕೇವಲ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 15.3 ಓವರ್ ಗಳಲ್ಲಿ 199 ರನ್ ಗಳಿಸುವ ಮೂಲಕ ಗೆಲುವಿನ ದಡವನ್ನು ಸೇರಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.