IPL 2024 : ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ : ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ
IPL : ಐಪಿಎಲ್ 2024 23ನೇ ಪಂದ್ಯ ಮಹಾರಾಜ ಯದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
PBKS vs SRH : ಇಂಡಿಯನ್ ಪ್ರೀಮಿಯರ್ ಲೀಗ್ ನ ಈ ಟೂರ್ನಿಯ 23ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆಯುತ್ತಿದೆ.
ಇದನ್ನು ಓದಿ : Night Curfew Trailer : ಆಕ್ಷನ್ ಕ್ವೀನ್ ಹಾಗೂ ಕನ್ನಡತಿ ಕಾಂಬಿನೇಷನ್ ನಲ್ಲಿ ನೈಟ್ ಕರ್ಫ್ಯೂ , ಟ್ರೈಲರ್ ರಿಲೀಸ್
ಪ್ಯಾಟ್ ಕಮ್ಮೀನ್ಸ್ ನೇತೃತ್ವದ ಸನ್ ರೈಸಸ್ ಹೈದರಾಬಾದ್ ತಂಡ ಹಾಗೂ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ ತಂಡ ಇಂದಿನ ಈ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
Bengaluru: ಯುಗಾದಿ ಹಬ್ಬಕ್ಕೆ ಬೈಕ್ ತೊಳೆದ ವ್ಯಕ್ತಿಗೆ 5,000 ದಂಡ..!
ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.