IPL 2024: ರಾಜಸ್ತಾನ ರಾಯಲ್ಸ್ ಗೆ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ ಗಳ ರೋಚಕ ಗೆಲುವು 

ಇಲ್ಲಿನ ಮಹಾರಾಜ ಯದವಿಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ 2024 ರ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Apr 13, 2024, 11:50 PM IST
  • ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಬಳಿಸುವ ಮೂಲಕ 147 ರನ್ ಗಳಿಗೆ ಕಟ್ಟಿ ಹಾಕಿತು.
  • ಪಂಜಾಬ್ ಕಿಂಗ್ಸ್ ಪರವಾಗಿ ಅಶುತೋಷ್ ಶರ್ಮಾ 31 ರನ್ ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು.
IPL 2024: ರಾಜಸ್ತಾನ ರಾಯಲ್ಸ್ ಗೆ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ ಗಳ ರೋಚಕ ಗೆಲುವು  title=

ಚಂಡೀಗಡ: ಇಲ್ಲಿನ ಮಹಾರಾಜ ಯದವಿಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ 2024 ರ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಬಳಿಸುವ ಮೂಲಕ 147 ರನ್ ಗಳಿಗೆ ಕಟ್ಟಿ ಹಾಕಿತು. ಪಂಜಾಬ್ ಕಿಂಗ್ಸ್ ಪರವಾಗಿ ಅಶುತೋಷ್ ಶರ್ಮಾ 31 ರನ್ ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು.

 

ಈ ಸುಲಭ ಗುರಿಯನ್ನು ಬೆನ್ನತ್ತಿದ ರಾಜಸ್ತಾನ್ ರಾಯಲ್ಸ್ ತಂಡವು 19.5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

ರಾಜಸ್ತಾನ್ ರಾಯಲ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ 39 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News