Watch: 4,4,6,4,6 - ಅಬ್ಬರಿಸಿದ ರಿಯಾನ್ ಪರಾಗ್, ರಾಜಸ್ಥಾನ ರಾಯಲ್ಸ್ ಗೆ 12 ರನ್ ಗಳ ರೋಚಕ ಜಯ 

ಇಲ್ಲಿನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Mar 29, 2024, 12:50 AM IST
  • ದೆಹಲಿ ಕ್ಯಾಪಿಟಲ್ಸ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಸಾಧ್ಯವಾಯಿತು
  • ಅಂತಿಮವಾಗಿ 12 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿತು
Watch: 4,4,6,4,6 - ಅಬ್ಬರಿಸಿದ ರಿಯಾನ್ ಪರಾಗ್, ರಾಜಸ್ಥಾನ ರಾಯಲ್ಸ್ ಗೆ 12 ರನ್ ಗಳ ರೋಚಕ ಜಯ  title=

ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ದೆಹಲಿ ತಂಡವು ಟಾಸ್ ಗೆದ್ದು ಮೊದಲು ರಾಜಸ್ತಾನ್ ರಾಯಲ್ಸ್ ತಂಡಕ್ಕೆ ಬ್ಯಾಟಿಂಗ್ ಅವಕಾಶವನ್ನು ನೀಡಿತು. ಇದನ್ನು ಸದುಪಯೋಗಪಡಿಸಿಕೊಂಡ ರಾಜಸ್ತಾನ್ ರಾಯಲ್ಸ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು.

ರಾಜಸ್ತಾನ ರಾಯಲ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಮಾಡಿದ ರಿಯಾನ್ ಪರಾಗ್ 45 ಎಸೆತಗಳಲ್ಲಿ ಆರು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 84 ರನ್ ಗಳಿಸಿದರು.

ರಾಜಸ್ತಾನ್ ರಾಯಲ್ಸ್ ತಂಡವು ನೀಡಿದ ಗುರಿಯನ್ನು ಬೆನ್ನತ್ತಿದ ದೆಹಲಿ ಕ್ಯಾಪಿಟಲ್ಸ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಸಾಧ್ಯವಾಯಿತು.ಅಂತಿಮವಾಗಿ 12 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News