ಇಂಡಿಯನ್ ಪ್ರೀಮಿಯರ್ ಲೀಗ್ 2024ರ 7ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ ವಿರುದ್ಧ ಎಂಎ ಚಿದಂಬರಂ ಕ್ರೀಡಾಂಗಣ ಚೆನ್ನೈನಲ್ಲಿ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ಪಂದ್ಯದ ಆರಂಭದಲ್ಲಿ ಗುಜರಾತ್ ಟೈಟನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. 


ಇದನ್ನು ಓದಿ : Yuva : 'ಯುವ' ಸಿನಿಮಾದಲ್ಲಿ ಹಿತ ಚಂದ್ರಶೇಖರ್ : ಪ್ರಮುಖ ಪಾತ್ರವೊಂದರಲ್ಲಿ ಸಿಹಿ ಕಹಿ ಪುತ್ರಿ


ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಪ್ರಾರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಬ್ಯಾಟ್ಸ್ ಮ್ಯಾನ್ ಗಳಾಗಿ ರುತುರಾಜ್ ಗಾಯಕ್ವಾಡ್ 46(36), ರಚಿನ್ ರವೀಂದ್ರ 46(20), ಅಜಿಂಕ್ಯ ರಹಾನೆ 12(12), ಶಿವಂ ದುಬೆ 51(23), ಸಮೀರ್ ರಿಜ್ವಿ 14(6), ಡೆರಿಲ್ ಮಿಚೆಲ್24(20) , ರವೀಂದ್ರ ಜಡೇಜಾ 7 (3) ರನ್ ಗಳನ್ನು ಹೊಡೆದರು. 


IPL ಆಫರ್ : ಹಾಸ್ಯಮಯ ಚಿತ್ರ ಮಡ್ಗಾಂವ್ ಎಕ್ಸ್ಪ್ರೆಸ್ ಐಪಿಎಲ್ ಕೊಡುಗೆಯೊಂದಿಗೆ 150 ರೂ


ಒಟ್ಟು 20 ಓವರ್ ಗಳಲ್ಲಿ ರನ್ ಗಳಿಸಿ ನಾಲ್ಕು ವಿಕೆಟ್ಗಳನ್ನು ಕಳೆದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟಲ್ ತಂಡಕ್ಕೆ ಗುಜರಾತ್ ಟೈಟಲ್ ತಂಡಕ್ಕೆ 07ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.