Top Two teams on strike : ಐಪಿಎಲ್ 2024ರ 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗಲಿದೆ.
ಇದನ್ನು ಓದಿ : Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿ
ಈ ಟೂರ್ನಿಯ 31ನೇ ಪಂದ್ಯ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿತ್ತು ಅಗ್ರ ಎರಡು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಎದುರಾಗಲಿವೆ.
ಇಂದಿನ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
🚨 Toss Update🚨
Rajasthan Royals win the toss and elect to bowl against Kolkata Knight Riders
Follow the Match ▶️ https://t.co/13s3GZKNLr #TATAIPL | #KKRvRR pic.twitter.com/LHHVIsS78P
— IndianPremierLeague (@IPL) April 16, 2024
ಇಲ್ಲಿಯವರೆಗೂ ರಾಜಸ್ಥಾನ್ ರಾಯಲ್ಸ್ ತಂಡ 6 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು ಒಂದು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಹಾಗೂ ಕೊಲ್ಕತ್ತಾ ನೈಟ್ ರೈಡರ್ ತಂಡ 5 ಪಂದ್ಯಗಳಲ್ಲಿ ನಾಲ್ಕು ಒಪ್ಪಂದಗಳನ್ನು ಗೆದ್ದು ಒಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಫಿಲ್ ಸಾಲ್ಟ್, ಶ್ರೇಯಸ್ ಅಯ್ಯರ್, ಆಂಗ್ಕ್ರಿಶ್ ರಘುವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ರಂದೀಪ್ ಸಿಂಗ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ
ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸಂಜು ಸ್ಯಾಮ್ಸನ್, , ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಅವೇಶ್ ಖಾನ್.
ಇದನ್ನು ಓದಿ : ಮಾರ್ಷಲ್ ಆರ್ಟ್ಸ್ ಅಭ್ಯಾಸ ಮಾಡುವವರಿಗೆ ಸರ್ಕಾರಿ ಉದ್ಯೋಗಗಳು ಸುಲಭವಾಗಿ ಸಿಗಲಿದೆ!
ಇಂದಿನ ಈ ಪಂದ್ಯದಲ್ಲಿ ಎರಡು ಆಗ್ರ ಸ್ಥಾನದಲ್ಲಿರುವ ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024 ರ 31 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ರಾಜಸ್ಥಾನ್ ರಾಯಲ್ಸ್ (ಆರ್ಆರ್) ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಪಂದ್ಯವು ರಾತ್ರಿ 7:30ಕ್ಕೆ ಪ್ರಾರಂಭವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.