Top Two teams on strike :  ಐಪಿಎಲ್ 2024ರ 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗಲಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿ


ಈ ಟೂರ್ನಿಯ 31ನೇ ಪಂದ್ಯ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿತ್ತು ಅಗ್ರ ಎರಡು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಎದುರಾಗಲಿವೆ. 


ಇಂದಿನ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 


ಮಾರ್ಷಲ್‌ ಆರ್ಟ್ಸ್ ಅಭ್ಯಾಸ ಮಾಡುವವರಿಗೆ ಸರ್ಕಾರಿ ಉದ್ಯೋಗಗಳು ಸುಲಭವಾಗಿ ಸಿಗಲಿದೆ!


ಇಂದಿನ ಈ ಪಂದ್ಯದಲ್ಲಿ ಎರಡು ಆಗ್ರ ಸ್ಥಾನದಲ್ಲಿರುವ ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ. 


ಇಂಡಿಯನ್ ಪ್ರೀಮಿಯರ್ ಲೀಗ್  2024 ರ 31 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ರಾಜಸ್ಥಾನ್ ರಾಯಲ್ಸ್ (ಆರ್‌ಆರ್)  ಕೋಲ್ಕತ್ತಾದ  ಈಡನ್ ಗಾರ್ಡನ್ಸ್‌ನಲ್ಲಿ  ಪಂದ್ಯವು ರಾತ್ರಿ 7:30ಕ್ಕೆ ಪ್ರಾರಂಭವಾಗುತ್ತದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.