)
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2025 ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ನ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಎರಡನೇ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ನೊಂದಿಗೆ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ ಸೂರ್ಯಕುಮಾರ್, ಎಬಿ ಡಿವಿಲಿಯರ್ಸ್ರ ಐತಿಹಾಸಿಕ ದಾಖಲೆಯನ್ನು ಮುರಿದಿದ್ದಾರೆ. 2016ರ ಐಪಿಎಲ್ನಲ್ಲಿ ಡಿವಿಲಿಯರ್ಸ್ ಓಪನರ್ ಅಲ್ಲದೆ 687 ರನ್ಗಳನ್ನು ಗಳಿಸಿದ್ದರು.
Surykumar yadav first ipl player without opner one ipl season become 700 runs #Pkbsvsmi #MIvsPBKS #SuryakumarYadav #Johnybaristow #IPL25 #TATAIPL #Stoinis pic.twitter.com/8byYlnYdJZ
— Amit yadav yadav (@Amityadav9712) June 1, 2025
ಪಂದ್ಯದ ಆರಂಭದಲ್ಲಿ ಪಂಜಾಬ್ ಕಿಂಗ್ಸ್ನ ನಾಯಕ ಶ್ರೇಯಸ್ ಐಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮುಂಬೈ ಇಂಡಿಯನ್ಸ್ನ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಕೇವಲ 8 ರನ್ಗಳಿಗೆ (7 ಎಸೆತ) ಔಟಾದರೆ, ಪಂಜಾಬ್ ಕಿಂಗ್ಸ್ನ ಜಾನಿ ಬೈರ್ಸ್ಟೋ 24 ಎಸೆತಗಳಲ್ಲಿ 38 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ, ಸೂರ್ಯಕುಮಾರ್ ಯಾದವ್ ತಮ್ಮ ಆಕರ್ಷಕ ಬ್ಯಾಟಿಂಗ್ನಿಂದ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ.
ಮುಂಬೈ ಇಂಡಿಯನ್ಸ್ ಈಗಲೂ ಭರವಸೆಯ ಸ್ಥಿತಿಯಲ್ಲಿದ್ದು, ಸೂರ್ಯಕುಮಾರ್ರ ಈ ಐತಿಹಾಸಿಕ ಸಾಧನೆ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.