IPL 2025: ಈ 5 ಪ್ರಮುಖ IPL ದಾಖಲೆಗಳು ಬಹುತೇಕ ಯಾರಿಗೂ ತಿಳಿದಿರಲು ಸಾಧ್ಯವಿಲ್ಲ..!

ಸ್ಟುವರ್ಟ್ ಬಿನ್ನಿ 95 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ, ಆದರೆ ಒಮ್ಮೆಯೂ "ಮ್ಯಾನ್ ಆಫ್ ದಿ ಮ್ಯಾಚ್" ಪ್ರಶಸ್ತಿಯನ್ನು ಗೆದ್ದಿಲ್ಲ. ಇದು ಒಂದು ಅಪರೂಪದ ಮತ್ತು ವಿಚಿತ್ರ ದಾಖಲೆ.

IPL 2025: ಈ 5 ಪ್ರಮುಖ IPL ದಾಖಲೆಗಳು ಬಹುತೇಕ ಯಾರಿಗೂ ತಿಳಿದಿರಲು ಸಾಧ್ಯವಿಲ್ಲ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More