IPL 2025: RCB ತಂಡ ಸೇರಲು ಕೇಳಿದ ಅಭಿಮಾನಿಗೆ ರೋಹಿತ್‌ ಶರ್ಮಾ ನೀಡಿದ ಉತ್ತರ ಇದು! ಬೆಂಗಳೂರು ಬಾಯ್ಸ್‌ಗೆ ಬಂದಂಗಾಯ್ತು ಆನೆಬಲ!

Rohit Sharma Entry to RCB: IPL ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ ಮುಂದುವರೆಯುತ್ತಾರಾ? ಅಥವಾ ಇಲ್ಲವಾ? ಈ ವಿಷಯದ ಬಗ್ಗೆ ಕೆಲ ದಿನಗಳಿಂದ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. 
 
IPL 2025: RCB ತಂಡ ಸೇರಲು ಕೇಳಿದ ಅಭಿಮಾನಿಗೆ ರೋಹಿತ್‌ ಶರ್ಮಾ ನೀಡಿದ ಉತ್ತರ ಇದು! ಬೆಂಗಳೂರು ಬಾಯ್ಸ್‌ಗೆ  ಬಂದಂಗಾಯ್ತು ಆನೆಬಲ!
Source: Bureau