IPL Full Schedule 2024: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಪ್ರಾರಂಭವಾಗಿದೆ. ಆದರೆ ಇದು ಮೊದಲ ಹಂತದ್ದಾಗಿದ್ದು, ಎರಡನೇ ಹಂತದ ಪಂದ್ಯಗಳು ಪ್ರಾರಂಭವಾಗುವ ದಿನಾಂಕದ ಬಗ್ಗೆ ಇದೀಗ ಅಪ್ಡೇಟ್ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IPL 2024: ಬೆಂಗಳೂರು ವಿರುದ್ಧ ಪಂಜಾಬ್ ಸೆಣಸಾಟ: ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ ಹೀಗಿದೆ…!


ಐಪಿಎಲ್ 2024ರ ಎಲ್ಲಾ 74 ಪಂದ್ಯಗಳು ಭಾರತದಲ್ಲೇ ನಡೆಯಲಿವೆ. ಈ ಹಿಂದೆ ಬಿಸಿಸಿಐ ಏಪ್ರಿಲ್ 7ರವರೆಗಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಮುಂದಿನ ವೇಳಾಪಟ್ಟಿ ಕೂಡ ಹೊರಬಿದ್ದಿದೆ.


ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಇಂಡಿಯನ್ ಪ್ರೀಮಿಯರ್ ಲೀಗ್‌’ನ ಉಳಿದ ವೇಳಾಪಟ್ಟಿಯನ್ನು ನಿರ್ಧರಿಸಿದೆ. ಪ್ಲೇಆಫ್‌ ಪಂದ್ಯಗಳು ಅಹಮದಾಬಾದ್ ಮತ್ತು ಚೆನ್ನೈನಲ್ಲಿ ನಡೆಯಲಿದ್ದು, ಫೈನಲ್ ಮೇ 26 ರಂದು ನಡೆಯಲಿದೆ.


ಇದನ್ನೂ ಓದಿ:  IPL 2024: MI VS GT ಪಂದ್ಯದ ವೇಳೆ Hardik Pandya ಅವರನ್ನು ಇಗ್ನೊರ್ ಮಾಡಿದ ನಾಯಿ!


ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಮೇ 21 ಮತ್ತು 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ವಾಲಿಫೈಯರ್ 2 ಮತ್ತು ಐಪಿಎಲ್ ಫೈನಲ್ ಮೇ 24 ಮತ್ತು 26 ರಂದು ಚೆನ್ನೈನ ಚೆಪಾಕ್‌’ನಲ್ಲಿ ನಡೆಯಲಿದೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ