ಐಪಿಎಲ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ದಿನ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆಗೆ ನಿರ್ಧಾರ

IPL : ಈ ಬಾರಿ ನಡೆಯುತ್ತಿರುವ ಐಪಿಎಲ್  ಪಂದ್ಯದ ಹಿನ್ನೆಲೆ ಬಿಎಂಟಿಸಿ  ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲು ನಿರ್ಧರಿಸಿದೆ.  

Written by - Zee Kannada News Desk | Last Updated : Apr 13, 2024, 09:25 PM IST
  • ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ ಹೊಸಕೋಟೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿದೆ
  • ಐಪಿಎಲ್ ಪಂದ್ಯಗಳ ದಿನದಂದು ಈ ಸ್ಥಳಗಳಿಂದ ಈ ನಿಲ್ದಾಣಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.
  • ಈ ಬಾರಿ ನಡೆಯುತ್ತಿರುವ ಐಪಿಎಲ್ ಪಂದ್ಯದ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲು ನಿರ್ಧರಿಸಿದೆ.
ಐಪಿಎಲ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ದಿನ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆಗೆ ನಿರ್ಧಾರ title=

Chinnaswamy Stadium : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳ ದಿನ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. 

ಇದನ್ನು  ಓದಿ : ಅಂಡಮಾನ್ ನಿಕೋಬಾರ್ ನಲ್ಲಿ ಸೈಬರ್ ಕ್ರೈಮ್  ಹೆಚ್ಚಳ : "ಚಾಟ್ ಬಾಟ್" ಮೊರೆ ಹೋದ ಪೊಲೀಸರು 

ಏಪ್ರಿಲ್ 15, ಮೇ ನಾಲ್ಕು 12 ಮತ್ತು ಮೇ 18ರಂದು ಐಪಿಎಲ್ ಕ್ರಿಕೆಟ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. 

ಈ ದಿನಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್ ಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ , ಹೊಸೂರು ರಸ್ತೆ ಮೂಲಕ,  ನಾಗವಾರ-ಟ್ಯಾನರಿ ರಸ್ತೆ ಮೂಲಕ ಆರ್ ಕೆ ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ ಶಿಪ್ ಗೆ, ಎಂ ಟಿ ಸಿ ಟಿ ಾಯಂಡಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ ಕ್ವಾಟರ್ಸ್ ಗೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿದೆ.

ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ ಹೊಸಕೋಟೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿದೆ

ಇದನ್ನು  ಓದಿ : ಡಾಲಿ ಧನಂಜಯ್‌ ಹೊಸ ಸಿನಿಮಾ "ಕೋಟಿ" : ಟೀಸರ್ ಬಿಡುಗಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳ ದಿನದಂದು ಈ ಸ್ಥಳಗಳಿಂದ ಈ ನಿಲ್ದಾಣಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News