ಡಬ್ಲ್ಯೂಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಲು ಐಪಿಎಲ್ ಕಾರಣ...!

ಜಾನ್ಸನ್, ಆಸ್ಟ್ರೇಲಿಯಾದ ಬೌಲಿಂಗ್ ತಂಡದ ಭವಿಷ್ಯದ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. "ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್‌ವುಡ್, ಲಿಯಾನ್‌ರಂತಹ ಆಟಗಾರರು ಯಶಸ್ವಿಯಾಗಿದ್ದಾರೆ. ಆದರೆ, ಭವಿಷ್ಯಕ್ಕಾಗಿ ಯುವ ಆಟಗಾರರನ್ನು ಆಯ್ಕೆ ಮಾಡುವ ಸಮಯ ಬಂದಿದೆ" ಎಂದಿದ್ದಾರೆ.

ಡಬ್ಲ್ಯೂಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಲು ಐಪಿಎಲ್ ಕಾರಣ...!
Image Credit: file photoSource: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More