DC vs RR : ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : Loksabha Election 2024 : ಬೆಳಗಾವಿ, ಚಿಕ್ಕೋಡಿಯಲ್ಲಿ ದಾಖಲೆಯ ಮತದಾನ 


ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 10 ಪಂದ್ಯಗಳನ್ನಾಡಿ ಅದರಲ್ಲಿ 8 ಪಂದ್ಯಗಳನ್ನ ಗೆಲುವನ್ನು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಎರಡನೇ ಸ್ಥಾನದಲ್ಲಿದೆ. ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಲ್ಲಿಯವರೆಗೆ 11 ಪಂದ್ಯಗಳನ್ನಾಡಿ ಅದರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಆರನೇ ಸ್ಥಾನದಲ್ಲಿದೆ. 


108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ: ಸಚಿವ ಗುಂಡೂರಾವ್


ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಿ, ರಾಜಸ್ತಾನ ರಾಯಲ್ಸ್ ತಂಡಕ್ಕೆ  222 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.