SRH vs MI : ಇಂದಿನ ಐಪಿಎಲ್  55ನೇ ಪಂದ್ಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 


COMMERCIAL BREAK
SCROLL TO CONTINUE READING

ಈ ಟೂರ್ನಿಯಲ್ಲಿ ಇಲ್ಲಿಯವರೆಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ 10 ಪಂದ್ಯಗಳನ್ನಾಡಿದ್ದು, 6 ಪಂದ್ಯಗಳಲ್ಲಿ ಗೆದ್ದು , 4 ಪಂದ್ಯಗಳಲ್ಲಿ ಸೋತು 4 ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 11  ಪಂದ್ಯಗಳನ್ನಾಡಿದ್ದು, 3 ಪಂದ್ಯಗಳಲ್ಲಿ ಗೆದ್ದು, 8 ಸೋತು ಕೊನೆಯ ಸ್ಥಾನದಲ್ಲಿದೆ. 


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು  : NTA ಸ್ಪಷ್ಟನೆ 


ಮುಂಬೈ ಇಂಡಿಯನ್ಸ್ : ಇಶಾನ್ ಕಿಶನ್ (WK), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ಸಿ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.


ಇದನ್ನು ಓದಿ : ಮತ್ತೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್


ಸನ್ ರೈಸರ್ಸ್ ಹೈದರಾಬಾದ್ : ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (WK), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ಸಿ), ಭುವನೇಶ್ವರ್ ಕುಮಾರ್, ಟಿ ನಟರಾಜನ್ .


ಇಂದಿನ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.