PBKS Vs MI : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್  ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು


COMMERCIAL BREAK
SCROLL TO CONTINUE READING

ಈ ಟೂರ್ನಿಯ 33ನೇ ಪಂದ್ಯ ಮಹಾರಾಜ್ ಯದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿದೆ.


ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು,  ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.


ಇದನ್ನು ಓದಿ : Archana Jois : ಜಾಲಿ ಮೂಡ್ ನಲ್ಲಿ ಕ್ಷೇತ್ರಪತಿ ನಾಯಕಿ : ಫೋಟೋಸ್ ಇಲ್ಲಿವೆ 


ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಳ್ಳುವ ಮೂಲಕ 192 ರನ್ ಗಳಿಸಿ 193 ಟಾರ್ಗೆಟ್ ನೀಡಿದರು.  ಸೂರ್ಯಕುಮಾರ್ ಯಾದವ್  ಭರ್ಜರಿ 53 ಎಸೆತಗಳಲ್ಲಿ 78 ರನ್ ಗಳಿಸಿ 193 ಟಾರ್ಗೆಟ್ ಕೊಡುವಲ್ಲಿ ಸಹಕಾರಿಯಾದರು. 


IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS


ಒಟ್ಟಾರೆಯಾಗಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ 193 ರನ್ ಗಳ ಗೆಲುವಿನ ಗುರಿ ನೀಡಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.