GT vs RR Catch Video: ಐಪಿಎಲ್ 2023ರ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಅಸಾಮಾನ್ಯ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ.
ಇದನ್ನೂ ಓದಿ: MS Dhoni: ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಗೆ ಕಿಸ್ ಕೊಟ್ಟ ಈ ಸ್ಟಾರ್ ನಟಿಯ ಅತ್ತೆ! ಫೋಟೋ ನೋಡಿ
ಗುಜರಾತ್ ತಂಡ ಬ್ಯಾಟಿಂಗ್ ಮಾಡುತ್ತಿತ್ತು. ಆ ಸಂದರ್ಭದಲ್ಲಿ ನಾಲ್ವರು ಆಟಗಾರರು ಒಂದು ಕ್ಯಾಚ್ ಹಿಡಿಯಲು ಪರದಾಡಿರುವ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
3⃣ players converge for the catch 😎
4⃣th player takes it 👏
🎥 Safe to say that was one eventful way to scalp the first wicket from @rajasthanroyals!
Follow the match 👉 https://t.co/nvoo5Sl96y #TATAIPL | #GTvRR pic.twitter.com/MwfpztoIZf
— IndianPremierLeague (@IPL) April 16, 2023
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ವಿ.ಕೀ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ.
ಇದನ್ನೂ ಓದಿ: Akshaya Tritiya: ಅಕ್ಷಯ ತೃತೀಯ ದಿನ ಚಿನ್ನದ ವಿಚಾರದಲ್ಲಾಗಲಿದೆ ಈ ಬದಲಾವಣೆ! ಖರೀದಿಸುವಾಗ ನೆನಪಿರಲಿ ಈ ವಿಚಾರ
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾ & ವಿ.ಕೀ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ ಮತ್ತು ಯುಜ್ವೇಂದ್ರ ಚಾಹಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ