RCB vs CSK: ಮೂರನೇ ಗೆಲುವಿಗೆ ಬೆಂಗಳೂರು-ಚೆನ್ನೈ ಫೈಟ್! ಹೀಗಿರಲಿದೆ Playing XI; ಪಿಚ್ ರಿಪೋರ್ಟ್ ಇಲ್ಲಿದೆ

RCB vs CSK Playing 11 Prediction: ಇಂದಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಿಚ್ ಬ್ಯಾಟರ್‌’ಗಳಿಗೆ ಸಾಕಷ್ಟು ಲಾಭವನ್ನು ನೀಡುತ್ತದೆ. ಆಡಿದ ನಾಲ್ಕೂ ಪಂದ್ಯಗಳಲ್ಲಿ ತಂಡಗಳು 170ರ ಗಡಿ ದಾಟಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ ಬೆಂಗಳೂರು (CSK vs RCB) ನಡುವಿನ ಪಂದ್ಯದಲ್ಲಿ ಹೆಚ್ಚಿನ ಸ್ಕೋರಿಂಗ್ ಕಲೆ ಹಾಕುವ ಸಾಧ್ಯತೆ ಇದೆ.

Written by - Bhavishya Shetty | Last Updated : Apr 17, 2023, 04:28 PM IST
    • ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ
    • ಉಭಯ ತಂಡಗಳು ಮೂರನೇ ಗೆಲುವಿಗಾಗಿ ಮೈದಾನಕ್ಕಿಳಿಯಲಿವೆ
    • ಬೆಂಗಳೂರು ಮತ್ತು ಚೆನ್ನೈ ಪ್ಲೇಯಿಂಗ್ 11 ಮತ್ತು ಪಿಚ್ ವರದಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
RCB vs CSK: ಮೂರನೇ ಗೆಲುವಿಗೆ ಬೆಂಗಳೂರು-ಚೆನ್ನೈ ಫೈಟ್! ಹೀಗಿರಲಿದೆ Playing XI; ಪಿಚ್ ರಿಪೋರ್ಟ್ ಇಲ್ಲಿದೆ title=
RCB vs CSK

RCB vs CSK Playing 11 Prediction: ಇಂದು IPLನ 24 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಪಂದ್ಯ ಕುತೂಹಲದಿಂದ ಕೂಡಿರಲಿದೆ. ಚೆನ್ನೈ ಮತ್ತು ಬೆಂಗಳೂರು ಒಟ್ಟು ತಲಾ 4 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎರಡೆರಡು ಪಂದ್ಯಗಳನ್ನು ಗೆದ್ದಿವೆ. ಈ ಹಿನ್ನೆಲೆಯಲ್ಲಿ ಉಭಯ ತಂಡಗಳು ಮೂರನೇ ಗೆಲುವಿಗಾಗಿ ಮೈದಾನಕ್ಕಿಳಿಯಲಿವೆ. ಈ ಸುದ್ದಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11 ಮತ್ತು ಪಿಚ್ ವರದಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಇದನ್ನೂ ಓದಿ: IPL 2023: ಹ್ಯಾರಿ ಬ್ರೂಕ್ ಅಬ್ಬರದ ಶತಕ, ಹೈದರಾಬಾದ್ ಗೆ 23 ರನ್ ಗಳ ಭರ್ಜರಿ ಗೆಲುವು 

ಪಿಚ್ ವರದಿ:

ಇಂದಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಿಚ್ ಬ್ಯಾಟರ್‌’ಗಳಿಗೆ ಸಾಕಷ್ಟು ಲಾಭವನ್ನು ನೀಡುತ್ತದೆ. ಆಡಿದ ನಾಲ್ಕೂ ಪಂದ್ಯಗಳಲ್ಲಿ ತಂಡಗಳು 170ರ ಗಡಿ ದಾಟಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ ಬೆಂಗಳೂರು (CSK vs RCB) ನಡುವಿನ ಪಂದ್ಯದಲ್ಲಿ ಹೆಚ್ಚಿನ ಸ್ಕೋರಿಂಗ್ ಕಲೆ ಹಾಕುವ ಸಾಧ್ಯತೆ ಇದೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11:

ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾ& ವಿ.ಕೀ), ತುಷಾರ್ ದೇಶಪಾಂಡೆ, ಡ್ವೇನ್ ಪ್ರಿಟೋರಿಯಸ್, ಮಹೇಶ್ ಥಿಕ್ಷಣ ಮತ್ತು ಆಕಾಶ್ ಸಿಂಗ್.

ಇದನ್ನೂ ಓದಿ: IPL 2023 ಮಧ್ಯೆ ಮತ್ತೆ ಕೇಳಿಬಂತು ಬೆಟ್ಟಿಂಗ್ ದಂಧೆ! ಈ ದಿಗ್ಗಜ ಕ್ರಿಕೆಟಿಗ ಶಾಮೀಲು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11:

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ವ್ಯಾಸ್ ವಿಜಯ್‌ ಕುಮಾರ್ ಮತ್ತು ವೇಯ್ನ್ ಪಾರ್ನೆಲ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News