ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಫೈನಲ್ ಪಂದ್ಯವು ಐಪಿಎಲ್ ಲೀಗ್‌ನಲ್ಲಿ ತಮ್ಮ ಕೊನೆಯ ಪಂದ್ಯವಾಗಿರಲಿದೆ ಎಂದು ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Government Schools: ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜಿಗೆ ತಳ್ಳುತ್ತಿರುವ ಸರ್ಕಾರಿ ಶಿಕ್ಷಕರು: ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳು !?


ಈ ಕುರಿತು ಟ್ವೀಟ್ ಮಾಡಿರುವ ಅವರು "2 ಶ್ರೇಷ್ಠ ತಂಡಗಳು ಮುಂಬೈ ಇಂಡಿಯನ್ಸ್  ಮತ್ತು ಚೆನ್ನೈ ಸೂಪರ್ ಕಿಂಗ್ಸ್ ,204 ಪಂದ್ಯಗಳು, 14 ಋತುಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಆಶಾದಾಯಕವಾಗಿ 6 ನೇ ರಾತ್ರಿ.ಇದೊಂದು ಸುದೀರ್ಘ ಪಯಣವೆಂದು ಹೇಳಬಹುದು.ಇಂದು ರಾತ್ರಿ ನಡೆಯುತ್ತಿರುವ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ. ಈ ಶ್ರೇಷ್ಠ ಪಂದ್ಯಾವಳಿಯನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ನಿಮಗೆಲ್ಲರಿಗೂ ಧನ್ಯವಾದಗಳು. ಯು ಟರ್ನ್ ಇಲ್ಲ" ಎಂದು ಅಂಬಟಿ ರಾಯುಡು ಟ್ವೀಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ