ಮುಂಬೈ: ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕದ ನೆರವಿನಿಂದಾಗಿ 212 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ ಅವರು ಕೇವಲ 62 ಎಸೆತಗಳಲ್ಲಿ 16 ಬೌಂಡರಿ ಹಾಗೂ ಎಂಟು ಸಿಕ್ಸರ್ ಗಳ ನೆರವಿನಿಂದಾಗಿ 124 ರನ್ ಗಳಿಸುವ ಮೂಲಕ ತಂಡದ ರನ್ ಮೊತ್ತ 200 ದಾಟುವಲ್ಲಿ ನೆರವಾದರು.
1️⃣0️⃣0️⃣0️⃣th IPL match. Special Occasion...
...And it ends with an electrifying finish courtesy Tim David & @mipaltan 💥💥💥
Scorecard ▶️ https://t.co/trgeZNGiRY #IPL1000 | #TATAIPL | #MIvRR pic.twitter.com/qK6V5bqiWV
— IndianPremierLeague (@IPL) April 30, 2023
213 ರನ್ ಗಳ ಬೃಹತ್ ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಕ್ಯಾಮರೂನ್ ಗ್ರೀನ್ 44, ಸೂರ್ಯಕುಮಾರ್ ಯಾದವ್ 55 ಹಾಗೂ ಟೀಮ್ ಡೇವಿಡ್ 45 ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದಾಗಿ 19.3 ಓವರ್ ಗಳಲ್ಲಿ 214 ರನ್ ಗಳನ್ನು ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.