ಜೈಪುರ: ಇಲ್ಲಿನ ಸವಾಯಿ ಮ್ಯಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ತಾನ್ ರಾಯಲ್ಸ್ ತಂಡವು ಕೇವಲ ಎರಡು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ  214 ರನ್ ಗಳನ್ನು ಗಳಿಸಿತು.ರಾಜಸ್ತಾನ್ ರಾಯಲ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೋಸ್ ಬಟ್ಲರ್ ಕೇವಲ 59 ಎಸೆತಗಳಲ್ಲಿ  ಹತ್ತು ಬೌಂಡರಿ ನಾಲ್ಕು ಸಿಕ್ಸರ್ ಗಳ ಮೂಲಕ 95 ರನ್ ಗಳಿಸಿದರೆ ಇನ್ನೊಂದೆಡೆಗೆ ಸಂಜು ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ಮೂಲಕ 66 ರನ್ ಗಳಿಸಿದರು.ಇನ್ನೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 18 ಎಸೆತಗಳಲ್ಲಿ ಐದು ಬೌಂಡರಿ ಎರಡು ಸಿಕ್ಸರ್ ಗಳ ನೆರವಿನಿಂದ 35 ರನ್ ಗಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.