Virat Kohli Hugs MS Dhoni: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಬ್ಲಾಕ್ ಬಸ್ಟರ್ ಹಣಾಹಣಿ ಇಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ದೀಪಕ್ ಚಹಾರ್, ಬೆನ್ ಸ್ಟೋಕ್ಸ್, ಸಿಸಂದಾ ಮಗಾಲಾ ಮತ್ತು ಸಿಮರ್‌ಜೀತ್ ಸಿಂಗ್ ಗಾಯಗೊಂಡಿರುವ ಕಾರಣ ಚೆನ್ನೈ ಕಿಂಗ್ಸ್ ಕೊಂಚ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Kedar yoga: 500 ವರ್ಷಗಳ ಬಳಿಕ ‘ಕೇದಾರ ಯೋಗ’: ಈ ರಾಶಿಯವರ ಸಾಮಾಜಿಕ ಪ್ರತಿಷ್ಠೆ ಹೆಚ್ಚಳ, ದಿಢೀರ್ ಧನಪ್ರಾಪ್ತಿ!


ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೂ ಗಾಯಗಳಾಗಿವೆ. ಆದರೆ RCB ಸೂಪರ್ ಕಿಂಗ್ಸ್‌’ಗಿಂತ ಉತ್ತಮ ಸ್ಥಿತಿಯಲ್ಲಿದೆ. ಮೊಹಮ್ಮದ್ ಸಿರಾಜ್ ಮತ್ತು ವಿಜಯ್‌ ಕುಮಾರ್ ವೈಶಾಕ್ ಇತ್ತೀಚಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಈ ಸೀಸನ್’ನಲ್ಲಿ ಆಡುತ್ತಿದ್ದಾರೆ.  


ಆರ್‌ ಸಿ ಬಿ ಮತ್ತು ಸಿ ಎಸ್‌ ಕೆ ನಡುವಿನ ಬ್ಲಾಕ್‌ ಬಸ್ಟರ್ ಹಣಾಹಣಿಗೂ ಮುನ್ನ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ತರಬೇತಿ ಅವಧಿಯಲ್ಲಿ ಪರಸ್ಪರ ಭೇಟಿಯಾಗಿದ್ದಾರೆ. 2011ರ ವಿಶ್ವಕಪ್ ಗೆದ್ದ ಭಾರತದ ಮಾಜಿ ನಾಯಕನನ್ನು ಸ್ಟಾರ್ ಬ್ಯಾಟರ್‌ ಕೊಹ್ಲಿ ಗಟ್ಟಿಯಾಗಿ ತಬ್ಬಿಕೊಂಡಿದ್ದಾರೆ.


ಇದನ್ನೂ ಓದಿ: MS Dhoni: ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಗೆ ಕಿಸ್ ಕೊಟ್ಟ ಈ ಸ್ಟಾರ್ ನಟಿಯ ಅತ್ತೆ! ಫೋಟೋ ನೋಡಿ


ವಿಡಿಯೋ ಇಲ್ಲಿ ನೋಡಿ:


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.