IPL : KKR Vs MI ಪಂದ್ಯ, ಟಾಸ್ ಮುಂಬೈ ಬೌಲಿಂಗ್ ಆಯ್ಕೆ

IPL : ಇಂದಿನ ಐಪಿಎಲ್ 60 ಪಂದ್ಯ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮತ್ತೆ ನಡೆಯುತ್ತಿದ್ದು, ಮಳೆಯ ಕಾರಣದಿಂದ ಪಂದ್ಯ ತಡವಾಗಿ ಪ್ರಾರಂಭವಾಗಿದೆ ಮತ್ತು ಪಂದ್ಯವನ್ನ 16 ಓವರ್ ಗಳಿಗೆ ಇಳಿಸಲಾಗಿದೆ. 

Written by - Zee Kannada News Desk | Last Updated : May 11, 2024, 09:32 PM IST
  • ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ
  • ಪಂದ್ಯವನ್ನ 16 ಓವರ್ ಗಳಿಗೆ ಇಳಿಸಲಾಗಿದೆ.
  • ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮತ್ತೆ ನಡೆಯುತ್ತಿದೆ.
 IPL : KKR Vs MI ಪಂದ್ಯ, ಟಾಸ್ ಮುಂಬೈ ಬೌಲಿಂಗ್ ಆಯ್ಕೆ title=

KKR vs MI : ಇಂದಿನ ಐಪಿಎಲ್ 60ನೇ ಪಂದ್ಯ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ ಟಾಸ್ ಗೆದ್ದ ಮುಂಬೈ ಇಂಡಿಯನ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಈ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 11 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದು ಮೂರು ಪಂದ್ಯಗಳನ್ನು ಸೋತು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ ಹಾಗೂ ಮುಂಬೈ ಇಂಡಿಯನ್ಸ್ ತಂಡ ಒಟ್ಟು 12 ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನಾಗಿದ್ದು 8 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. 

ಇದನ್ನು ಓದಿ : 

ಕೆಕೆಆರ್:  ಫಿಲ್ ಸಾಲ್ಟ್ (ವಾರ),  ಸುನಿಲ್ ನರೈನ್,  ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್,  ಆಂಡ್ರೆ ರಸೆಲ್,  ರಿಂಕು ಸಿಂಗ್,  ರಮಣದೀಪ್ ಸಿಂಗ್,  ಮಿಚೆಲ್ ಸ್ಟಾರ್ಕ್,  ವರುಣ್ ಚಕ್ರವರ್ತಿ,  ಹರ್ಷಿತ್ ರಾಣಾ

ಮುಂಬೈ ಇಂಡಿಯನ್ಸ್  : ನಮನ್ ಧೀರ್, ಇಶಾನ್ ಕಿಶನ್ (WK),  ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ನಾಯಕ),  ಟಿಮ್ ಡೇವಿಡ್,  ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ,  ನುವಾನ್ ತುಷಾರ

ಇದನ್ನು ಓದಿ : 

ಇಂದಿನ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮಳೆಯ ಕಾರಣದಿಂದಾಗಿ ಪಂದ್ಯವು ತಡವಾಗಿ ಆರಂಭವಾಗಿ ಪಂದ್ಯವನ್ನು 16 ಓವರ್ ಗಳಿಗೆ ಇಳಿಸಲಾಗಿದೆ ಮತ್ತು ಟಾಸ್ಕ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ದುಕೊಂಡು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬ್ಯಾಟಿಂಗ್ ಅನ್ನು ಬಿಟ್ಟುಕೊಟ್ಟಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News