Ireland vs India: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 2 ರನ್ ಗಳ ರೋಚಕ ಜಯ
ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಡಬ್ಲಿನ್: ಐರ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ತಂಡವು ಐರ್ಲೆಂಡ್ ತಂಡವನ್ನು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 139 ರನ್ ಗಳಿಗೆ ಕಟ್ಟಿ ಹಾಕಿತು.
ಟೀಮ್ ಇಂಡಿಯಾದ ಪರವಾಗಿ ಬುಮ್ರಾ, ಪ್ರಸಿದ್ದ,ರವಿ ಬಿಶ್ನೋಯಿ, ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.ಇದೆ ವೇಳೆ ಐರ್ಲೆಂಡ್ ತಂಡವು ನೀಡಿದ 140 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.5 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 47 ರನ್ ಗಳಿಸುವ ಮೂಲಕ ಡಕ್ ವರ್ತ ಲೂಯಿಸ್ ನಿಯಮದಡಿ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.