ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗ ಗ್ರೆಗ್ ಬಾರ್ಕ್ಲಿ ಸ್ಥಾನವನ್ನು ಜಯ್ ಶಾ ವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ ಐದನೇ ಭಾರತೀಯರಾಗಿದ್ದಾರೆ.ಇದಕ್ಕೂ ಮೊದಲು ಜಗಮೋಹನ್ ದಾಲ್ಮಿಯಾ, ಎನ್ ಶ್ರೀನಿವಾಸನ್, ಶರದ್ ಪವಾರ್ ಮತ್ತು ಶಶಾಂಕ್ ಮನೋಹರ್ ಅವರು ಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.


ಐಸಿಸಿ ನಿಯಮದ ಪ್ರಕಾರ ಅಧ್ಯಕ್ಷರ ಚುನಾವಣೆಯಲ್ಲಿ 16 ಮತಗಳಿದ್ದು, ಈಗ ವಿಜೇತರಿಗೆ 9 ಮತಗಳ ಸರಳ ಬಹುಮತದ ಅಗತ್ಯವಿದೆ. ಈ ಹಿಂದೆ ಅಧ್ಯಕ್ಷರಾಗಲು ಹಾಲಿ ಇರುವವರು ಮೂರನೇ ಎರಡರಷ್ಟು ಬಹುಮತ ಪಡೆಯಬೇಕಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.