ಕೊಲೊಂಬೋ: ಇಲ್ಲಿನ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವಿರುದ್ಧ 32 ರನ್ ಗಳ ಗೆಲುವು ಸಾಧಿಸಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದ ಶ್ರೀಲಂಕಾ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು,50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 240 ರನ್ ಗಳ ಸಾಧಾರಣ ಮೊತ್ತ ದಾಖಲಿಸಿತು.ಟೀಮ್ ಇಂಡಿಯಾದ ಪರವಾಗಿ ವಾಷಿಂಗ್ಟನ್ ಸುಂದರ್ ಹಾಗೂ ಕುಲದೀಪ್ ಯಾದವ್ ಕ್ರಮವಾಗಿ ಮೂರು ಹಾಗೂ ಎರಡು ವಿಕೆಟ್ ಗಳನ್ನು ಪಡೆದರು.


ಇದೆ ವೇಳೆ ಶ್ರೀಲಂಕಾ ತಂಡವು ನೀಡಿದ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಹಾಗೂ ಶುಬ್ ಮನ್ ಗಿಲ್ ಅವರ 97 ರನ್ ಗಳ ಜೊತೆಯಾಟದಿಂದಾಗಿ ಉತ್ತಮ ಅಡಿಪಾಯವನ್ನು ಕಂಡುಕೊಂಡಿತು. ರೋಹಿತ್ ಶರ್ಮಾ 64 ರನ್ ಗಳಿಸಿದರೆ ಗಿಲ್ 35 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನೆಡೆಸುತ್ತಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.