ಈ ಭಾರಿಯೂ RCB ಕೈ ತಪ್ಪುತ್ತಾ ಕಪ್‌..? ಕರ್ನಾಟಕ ಸರ್ಕಾದಿಂದ ಈ ನಿಯಮ ಪಾಲಿಸುವಂತೆ ತಂಡಕ್ಕೆ ಬಾರಿ ಒತ್ತಡ..!

RCB: IPL 2025 ರ ಮೆಗಾ ಹರಾಜಿಗೆ ತಯಾರಿ ನಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಸ್ಥಳೀಯ ಆಟಗಾರರನ್ನು ತಂಡದ ಭಾಗವಾಗಿಸಿ ಹೆಚ್ಚಿನ ಆದ್ಯತೆ ನೀಡುವಂತೆ ಕರ್ನಾಟಕ ಸರ್ಕಾರ ಆರ್‌ಸಿಬಿ ತಂಡದ ಮೇಲೆ ಒತ್ತಡ ಹೇರುತ್ತಿದೆ ಎಂದು ವರದಿಯಾಗಿದೆ. ಕರ್ನಾಟಕದಿಂದ ವಿಜಯ್‌ಕುಮಾರ್ ವೈಶಾಖ್ ಮತ್ತು ಮನೋಜ್ ಭಾಂಡಗೆ ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಆರ್‌ಸಿಬಿ ಫ್ರಾಂಚೈಸಿಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.
 
 ಈ ಭಾರಿಯೂ RCB ಕೈ ತಪ್ಪುತ್ತಾ ಕಪ್‌..? ಕರ್ನಾಟಕ ಸರ್ಕಾದಿಂದ ಈ ನಿಯಮ ಪಾಲಿಸುವಂತೆ ತಂಡಕ್ಕೆ ಬಾರಿ ಒತ್ತಡ..!

About the Author