KKR Vs CSK : ಚೆನ್ನೈಗೆ 138 ರನ್ ಗಳ ಟಾರ್ಗೆಟ್ ಕೆಕೆಆರ್, ಮತ್ತೆ 4ನೇ ಗೆಲುವನ್ನು ಸಂಭ್ರಮಿಸುತ್ತಾ ಕೆಕೆಆರ್

ಐಪಿಎಲ್ 2024ರ 22ನೇ ಪಂದ್ಯ ಎಂಎ ಚಿದಂಬರಂ ಕ್ರೀಡಾಂಗಣ ಚೆನ್ನೈನಲ್ಲಿ ನಡೆಯುತ್ತಿದ್ದು, ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿ ಸಿಎಸ್ ಕೆ ಗೆ 138 ರನ್ ಗಳ ಗೆಲುವಿನ ಗುರಿ ನೀಡಿದೆ.   

Written by - Zee Kannada News Desk | Last Updated : Apr 8, 2024, 09:36 PM IST
  • ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ
  • ಒಟ್ಟಾರೆಯಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 138 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ
  • ಮೊದಲ ಇನ್ನಿಂಗ್ಸ್ ಶುರು ಮಾಡಿ ಬ್ಯಾಟಿಂಗ್ ಪ್ರಾರಂಭಿಸಿದ ಕೆಕೆಆರ್ ಆರಂಭಿಕ ಬ್ಯಾಟ್ಸ್ ಮ್ಯಾನ್ ಗಳಾಗಿ ಫಿಲ್ ಸಾಲ್ಟ್ , ಸುನಿಲ್ ನರೈನ್ ಕಣಕ್ಕಿಳಿದರು.
KKR Vs CSK : ಚೆನ್ನೈಗೆ 138 ರನ್ ಗಳ ಟಾರ್ಗೆಟ್ ಕೆಕೆಆರ್, ಮತ್ತೆ 4ನೇ ಗೆಲುವನ್ನು ಸಂಭ್ರಮಿಸುತ್ತಾ ಕೆಕೆಆರ್ title=

ಈ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ  ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದೆ

ಇದನ್ನು ಓದಿ : Saptami Gowda : ಬಿಸ್ನೆಸ್ ಎಕ್ಸ್ಲೆನ್ಸ್ ಅವಾರ್ಡ್ಸ್ ನಲ್ಲಿ ಸೋನು ಸೂದ್ ಜೊತೆ "ಯುವ" ನಟಿ 

ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ

ಇಲ್ಲಿಯವರೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂದ 4 ಪಂದ್ಯಗಳನ್ನಾಡಿ 2 ಪಂದ್ಯಗಳನ್ನ ಗೆದ್ದು, 2 ಪಂದ್ಯಗಳಲ್ಲಿ ಸೋಲನ್ನ ಅನುಭವಿಸಿದೆ.  ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಇಲ್ಲಿಯವರೆಗೂ 3 ಪಂದ್ಯಗಳನಾಡಿದ್ದು 3 ಪಂದ್ಯಗಳನ್ನು ಗೆದ್ದುಕೊಂಡಿದೆ.
ಸದ್ಯಕ್ಕೆ 22ನೇ ಪಂದ್ಯದಲ್ಲಿ ಎರಡು ತಂಡಗಳು ಮುಖಮುಖಿಯಾಗಿವೆ.

ಮೊದಲ ಇನ್ನಿಂಗ್ಸ್ ಶುರು ಮಾಡಿ ಬ್ಯಾಟಿಂಗ್ ಪ್ರಾರಂಭಿಸಿದ ಕೆಕೆಆರ್ ಆರಂಭಿಕ ಬ್ಯಾಟ್ಸ್ ಮ್ಯಾನ್ ಗಳಾಗಿ ಫಿಲ್ ಸಾಲ್ಟ್ , ಸುನಿಲ್ ನರೈನ್ ಕಣಕ್ಕಿಳಿದರು. 

ಫಿಲ್ ಸಾಲ್ಟ್ 0(1) , ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18), ಶ್ರೇಯಸ್ ಅಯ್ಯರ್ 34(32), ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. 

ಇದಕ್ಕೆ ವಿರುದ್ಧ ವಾಗಿ ಬೌಲಿಂಗ್ ಮಡಿದ ತುಷಾರ್ ದೇಶಪಾಂಡೆ 3 , ಮುಸ್ತಫಿಜುರ್ ರೆಹಮಾನ್ 2 ,  ಮಹೇಶ್ ತೀಕ್ಷಣ 1 , ರವೀಂದ್ರ ಜಡೇಜಾ 3 ವಿಕೆಟ್ ಪಡೆದುಕೊಂಡರು. 

ಇದನ್ನು ಓದಿ : ತೆರೆಯ ಮೇಲೆ ಬರಲಿದೆ  ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ 

ಒಟ್ಟಾರೆಯಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 138 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News