India vs England 1st T20I: ಕೆ. ಎಲ್ ರಾಹುಲ್ ಹಿಡಿದ ಆ ಅದ್ಬುತ ಕ್ಯಾಚ್ ಹೇಗಿತ್ತು ಗೊತ್ತೇ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಶುಕ್ರವಾರ ನಡೆದ ಐದು ಪಂದ್ಯಗಳ ಸರಣಿಯ ಆರಂಭಿಕ ಟ್ವೆಂಟಿ -20 ಪಂದ್ಯದಲ್ಲಿ ಕೆ.ಎಲ್ ರಾಹುಲ್ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರೂ ಕೂಡ ತಮ್ಮ ಕ್ಷೇತ್ರ ರಕ್ಷಣೆಯಲ್ಲಿ ತೋರಿದ ಚಾಕ್ಯಚಕ್ಯತೆಗೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Last Updated : Mar 13, 2021, 04:05 PM IST
India vs England 1st T20I: ಕೆ. ಎಲ್ ರಾಹುಲ್ ಹಿಡಿದ ಆ ಅದ್ಬುತ ಕ್ಯಾಚ್ ಹೇಗಿತ್ತು ಗೊತ್ತೇ? title=
Photo Courtesy: Twitter

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಶುಕ್ರವಾರ ನಡೆದ ಐದು ಪಂದ್ಯಗಳ ಸರಣಿಯ ಆರಂಭಿಕ ಟ್ವೆಂಟಿ -20 ಪಂದ್ಯದಲ್ಲಿ ಕೆ.ಎಲ್ ರಾಹುಲ್ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರೂ ಕೂಡ ತಮ್ಮ ಕ್ಷೇತ್ರ ರಕ್ಷಣೆಯಲ್ಲಿ ತೋರಿದ ಚಾಕ್ಯಚಕ್ಯತೆಗೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಟೆಸ್ಟ್ ಗೆಲುವಿನ ನಂತರ ದ್ರಾವಿಡ್ ಗೆ ಮೆಚ್ಚುಗೆಯ ಸುರಿಮಳೆ ಗೈಯುತ್ತಿರುವುದೇಕೆ?

ಭಾರತ ತಂಡವು ನೀಡಿದ ಗೆಲುವಿನ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ (England) ತಂಡ ಸುಲಭವಾಗಿ ಗುರಿಯನ್ನು ತಲುಪಿತು.ಇಂಗ್ಲೆಂಡ್ ತಂಡದ ಬಟ್ಲರ್ ಅವರು ಆಕ್ಸರ್ ಪಟೇಲ್ ಎಸೆತದಲ್ಲಿ ಕೆ.ಎಲ್.ರಾಹುಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.ಈಗ ಅವರು ಹಿಡಿದ ಕ್ಯಾಚ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.ಭಾರತ ತಂಡವು ತನ್ನ ಮೊದಲ ಇನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಸಾಧಾರಣ ಗುರಿಯನ್ನು ನೀಡಿತು.

ಇಂಗ್ಲೆಂಡ್ ತಂಡವು ಐದು ಪಂದ್ಯಗಳ ಟಿ 20 ಸರಣಿಯಲ್ಲಿ 5-1 ರಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: Australia vs India: 'ಭಾರತ ತಂಡವನ್ನು ಎಂದೆಂದಿಗೂ ಲಘುವಾಗಿ ಪರಿಗಣಿಸಬೇಡಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News