IPL 2024, KKR vs MI: ಕಳೆದ ದಿನ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಂಬೈ ಇಂಡಿಯನ್ಸ್ (MI) ಅನ್ನು 18 ರನ್‌’ಗಳಿಂದ ಸೋಲಿಸಿತು. ಮಳೆಯಿಂದಾಗಿ, ಈ ಪಂದ್ಯವನ್ನು 16-16 ಓವರ್‌’ಗಳಿಗೆ ಇಳಿಸಲಾಗಿತ್ತು. ಅಂದಹಾಗೆ ಈ ಪಂದ್ಯವನ್ನು ಗೆದ್ದ ಕೆಕೆಆರ್ ಐಪಿಎಲ್ ಪ್ಲೇಆಫ್‌’ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಜಯ್ ದೇವರಕೊಂಡ ತಂಗಿ ಯಾರು ಗೊತ್ತಾ? ಈಕೆಯೂ ಸ್ಟಾರ್ ನಟಿ! ರಶ್ಮಿಕಾಗಿಂತಲೂ ಸಖತ್ ಸ್ವೀಟ್ ಆಂಡ್ ಕ್ಯೂಟ್ ಈಕೆ


ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 16 ಓವರ್‌’ಗಳಲ್ಲಿ 7 ವಿಕೆಟ್‌’ಗೆ 157 ರನ್ ಗಳಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ 158 ರನ್ ಗುರಿಗೆ ಉತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ 16 ಓವರ್‌’ಗಳಲ್ಲಿ 8 ವಿಕೆಟ್‌’ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.


ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ ಚರಿತ್ರೆಯಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಈ ನಾಲ್ವರು ಆಟಗಾರರು! ಯಾರವರು ಗೊತ್ತಾ?


ಇನ್ನು ಈ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಆಲ್‌ರೌಂಡರ್ ರಮಣದೀಪ್ ಸಿಂಗ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ 27 ವರ್ಷದ ಆಟಗಾರ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ಅಡಿಯಲ್ಲಿ ಒಂದು ಹಂತದ ಅಪರಾಧ ಎಸಗಿದ್ದಾರೆ. ಅಂದಹಾಗೆ ರಮಣದೀಪ್ ತಮ್ಮ ಅಪರಾಧ ಮತ್ತು ಮ್ಯಾಚ್ ರೆಫರಿಯ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ