India vs England: ಕಳೆದ 100 ವರ್ಷಗಳಲ್ಲಿ ಯಾರೂ ಮಾಡಿರದ ವಿಶ್ವದಾಖಲೆ ನಿರ್ಮಿಸಿದ ಕುಲದೀಪ್ ಯಾದವ್...!
Kuldeep Yadav: ಕುಲದೀಪ್ ಯಾದವ್ 50 ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಮೂರನೇ ಎಡಗೈ ಸ್ಪಿನ್ನರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
India vs England 5th Test: ಬರೋಬ್ಬರಿ ಏಳು ವರ್ಷ ಗಳ ಹಿಂದೆ ಧರ್ಮಾಶಾಲಾದಲ್ಲಿನ ಮೈದಾನದಲ್ಲಿ ಆಷ್ಟ್ರೇಲಿಯಾ ವಿರುದ್ಧದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳನ್ನು ಕಬಳಿಸುವ ಮೂಲಕ ಸ್ಪಿನ್ನರ್ ಕುಲದೀಪ್ ಯಾದವ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.
ಈಗ ಏಳು ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಳೆದ 100 ವರ್ಷಗಳಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 50 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಅತ್ಯಂತ ವೇಗದ ಭಾರತೀಯ ಬೌಲರ್ ಮತ್ತು ವಿಶ್ವದ ವೇಗದ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.
ನಯನತಾರಾ ಮಕ್ಕಳೊಂದಿಗೆ ಹೊರಟಿದ್ದೆಲ್ಲಿ? ವಿಘ್ನೇಶ್ ಶಿವನ್ ಜೊತೆ ಡಿವೋರ್ಸ್ ರೂಮರ್ಸ್ ಮಧ್ಯೆ ವೈರಲ್ ಆಗ್ತಿದೆ ಈ ಫೋಟೋ!
50 ಟೆಸ್ಟ್ ವಿಕೆಟ್‌ಗಳನ್ನು ತಲುಪಲು ಅವರು ಕೇವಲ 1871 ಎಸೆತಗಳನ್ನು ತೆಗೆದುಕೊಂಡಿದ್ದಾರೆ.ಇನ್ನೂ ಒಟ್ಟಾರೆ ಪಂದ್ಯಗಳ ವಿಚಾರದಲ್ಲಿ ಅವರು ಸುಭಾಷ್ ಗುಪ್ತೆ, ಎರಪಳ್ಳಿ ಪ್ರಸನ್ನ ಮತ್ತು ಅಕ್ಷರ್ ಪಟೇಲ್ ಅವರೊಂದಿಗೆ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಕುಲದೀಪ್ ಯಾದವ್ 50 ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಮೂರನೇ ಎಡಗೈ ಸ್ಪಿನ್ನರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಈ ಸಾಧನೆ ಮಾಡಿದ ಇನ್ನಿಬ್ಬರು ಆಟಗಾರರೆಂದರೆ ದಕ್ಷಿಣ ಆಫ್ರಿಕಾದ ಪಾಲ್ ಆಡಮ್ಸ್ ಮತ್ತು ಇಂಗ್ಲೆಂಡ್‌ನ ಜಾನಿ ವಾರ್ಡಲ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.