ಟಾಸ್ ಗೆದ್ದ ಲಂಕಾ ಪಡೆ ಬೌಲಿಂಗ್ ಆಯ್ಕೆ, ಕ್ಲೀನ್ ಸ್ವೀಪ್ ಮಾಡುವ ಮೂಲಕ ಈ ಸರಣಿ ಗೆಲ್ಲುತ್ತಾ ಟೀಂ ಇಂಡಿಯಾ..!
IND VS SL 3rd T20 : ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಟಿ20 ಸರಣಿಯ ಮೂರನೇ ಪಂದ್ಯ ಸೂರ್ಯ ಕುಮಾರ್ ಯಾದವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
IND VS SL : ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಟಿ20 ಸರಣಿಯ ಮೂರನೇ ಪಂದ್ಯ ಸೂರ್ಯ ಕುಮಾರ್ ಯಾದವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಜುಲೈ 30 ರಂದು ಮೂರನೇ ಟಿ20 ಪಂದ್ಯ ಪಲ್ಲೆಕೆಲೆಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಪಂದ್ಯ ನಡೆಯುತ್ತಿದೆ.
ಇದನ್ನು ಓದಿ : IND VS SL 3rd T20 : ಭಾರತ ಮತ್ತು ಶ್ರೀಲಂಕಾ ಟಿ20 ಅಂತಿಮ ಸರಣಿ, ಮಳೆಯಿಂದ ಟಾಸ್ ವಿಳಂಬ
ಮಳೆ ಕಾರಣದಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಟಾಸ್ ವಿಳಂಬವಾಗಿತ್ತು 7:40ರ ಸುಮಾರಿಗೆ ಟಾಸ್ ನಡೆದು ಶ್ರೀಲಂಕಾ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ ಮತ್ತು ಭಾರತ ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದ್ದು, ಪಂದ್ಯ 8 ಗಂಟೆಗೆ ಪ್ರಾರಂಭವಾಗಿದ್ದು, ಯಶಸ್ವಿ ಜೈಸ್ವಾನ್ ಹಾಗೂ ಶುಭಮನ್ ಗಿಲ್ ಕಣಕ್ಕಿಳಿದರು.
ಇದನ್ನು ಓದಿ : Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ.
ಸೂರ್ಯಕುಮಾರ್ ಯಾದವ್ ಅವರ ನೇತೃತ್ವದಲ್ಲಿ ಈ ಪಂದ್ಯ ನಡೆಯುತ್ತಿದೆ ಮತ್ತು ಗೌತಮ್ ಗಂಭೀರ್ ಅವರ ನಿರ್ದೇಶನದಲ್ಲಿ ಭಾರತ ತಂಡ ಈಗಾಗಲೇ ಎರಡು ಪಂದ್ಯದಲ್ಲಿ ಗೆಲುವನ್ನು ಸಾಧಿಸಿದೆ. ಇದೀಗ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕ್ಲೀನ್ ಸ್ವಿಫ್ ಮೂಲಕ ಮೂರು ಪಂದ್ಯಗಳನ್ನು ಗೆದ್ದು ಈ ಸರಣಿ ಗೆಲುವನ್ನ ಸಾಧಿಸುವ ಹುರುಪಿನಲ್ಲಿದೆ.
ಭಾರತ ಮತ್ತು ಶ್ರೀಲಂಕಾ ತಂಡ :
ಭಾರತ : ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್( ಸಿ), ರಿಷಭ್ ಪಂತ್(ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಖಲೀಲ್ ಅಹ್ಮದ್, ಶಿವಂ ದುಬೆ
ಶ್ರೀಲಂಕಾ : ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್(ಪ), ಚರಿತ್ ಅಸಲಂಕಾ(ಸಿ), ದಸುನ್ ಶನಕ, ಕಮಿಂದು ಮೆಂಡಿಸ್, ವನಿಂದು ಹಸರಂಗ, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ, ಮಥೀಶ ಪತಿರಾನ, ಬಿನೂರ ಫೆರ್ನಾಂಡೊ, ದಿನೇಶ್ ಪೆರ್ನಾಂಡೊ, ಅಸಿತಾ ಪೆರ್ನಾನ್ ಚಂಡಿಮಲ್ , ದುನಿತ್ ವೆಲ್ಲಲಾಗೆ, ಚಾಮಿಂದು ವಿಕ್ರಮಸಿಂಘೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.