LIVE: ಇಂದು ವಿಶ್ವಕಪ್ 2023ಕ್ಕೆ ಭಾರತ ತಂಡ ಪ್ರಕಟ: ಯಾರು ಇನ್? ಯಾರು ಔಟ್? ಲೈವ್ ಅಪ್ಡೇಟ್ಸ್ ಇಲ್ಲಿದೆ
Team India for World Cup 2023- Live Updates: ಭಾರತವು ಈ ವರ್ಷದ ಅಕ್ಟೋಬರ್-ನವೆಂಬರ್’ನಲ್ಲಿ ODI ವಿಶ್ವಕಪ್-2023 ಅನ್ನು ಆಯೋಜಿಸಲಿದೆ. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವವನ್ನು ವಹಿಸಲಾಗುತ್ತಿದೆ.
Team India sqaud for World Cup 2023- Live Updates: ಭಾರತವು ಈ ವರ್ಷದ ಅಕ್ಟೋಬರ್-ನವೆಂಬರ್’ನಲ್ಲಿ ODI ವಿಶ್ವಕಪ್-2023 ಅನ್ನು ಆಯೋಜಿಸಲಿದೆ. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವವನ್ನು ವಹಿಸಲಾಗುತ್ತಿದೆ. ಇನ್ನು ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಲಿದೆ. ಉಪನಾಯಕನಾಗಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗುತ್ತಿದೆ. ಇಶಾನ್ ಕಿಶನ್ ಬ್ಯಾಕಪ್ ಕೀಪರ್ ಆಗಿ ತಂಡದಲ್ಲಿ ಉಳಿಯುವ ಸಾಧ್ಯತೆ ಇದೆ.
Latest Updates
ವಿಶ್ವಕಪ್’ಗೆ 15 ಸದಸ್ಯರ ಭಾರತ ತಂಡ ಪ್ರಕಟ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಮೊಹಮ್ಮದ್ ಸಿರಾಜ್.
Team India squad for World Cup 2023- Live Update: ತವರಿನಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಸಮಿತಿ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟಿಸಲಿದೆ.
Team India squad for World Cup 2023- Live Update: ತವರಿನಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಸಮಿತಿ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟಿಸಲಿದೆ.
Team India for World Cup 2023- Live Updates: 2023 ರ ವಿಶ್ವಕಪ್’ಗೆ ಭಾರತದ ಸಂಭಾವ್ಯ ತಂಡ ಇಲ್ಲಿದೆ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
Team India for World Cup 2023- Live Updates: ವಿಶ್ವಕಪ್’ನಲ್ಲಿ ಭಾರತದ ವೇಳಾಪಟ್ಟಿ ಹೀಗಿದೆ
ಅಕ್ಟೋಬರ್ 8: ಭಾರತ ವಿರುದ್ಧ ಆಸ್ಟ್ರೇಲಿಯಾ, ಚೆನ್ನೈ
ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ, ನವದೆಹಲಿ
ಅಕ್ಟೋಬರ್ 14: ಭಾರತ ವಿರುದ್ಧ ಪಾಕಿಸ್ತಾನ, ಅಹಮದಾಬಾದ್
ಅಕ್ಟೋಬರ್ 19: ಭಾರತ ವಿರುದ್ಧ ಬಾಂಗ್ಲಾದೇಶ, ಪುಣೆ
ಅಕ್ಟೋಬರ್ 22: ಭಾರತ vs ನ್ಯೂಜಿಲೆಂಡ್, ಧರ್ಮಶಾಲಾ
ಅಕ್ಟೋಬರ್ 29: ಭಾರತ vs ಇಂಗ್ಲೆಂಡ್, ಲಕ್ನೋ
ನವೆಂಬರ್ 2: ಭಾರತ ವಿರುದ್ಧ ಶ್ರೀಲಂಕಾ, ಮುಂಬೈ
ನವೆಂಬರ್ 5: ಭಾರತ ವಿರುದ್ಧ ದಕ್ಷಿಣ ಆಫ್ರಿಕಾ, ಕೋಲ್ಕತ್ತಾ
ನವೆಂಬರ್ 12: ಭಾರತ ವಿರುದ್ಧ ನೆದರ್ಲ್ಯಾಂಡ್ಸ್, ಬೆಂಗಳೂರು