ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮಲೇಷ್ಯಾ ಸೂಪರ್ 750 ಬ್ಯಾಡ್ಮಿಂಟನ್ ಕ್ವಾರ್ಟರ್ ಫೈನಲ್‌ನಲ್ಲಿ ಚೈನೀಸ್ ತೈಪೆಯ ತೈ ತ್ಸು ಯಿಂಗ್ ವಿರುದ್ಧದ ಸಿಂಗಲ್ಸ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಾರೆ 


COMMERCIAL BREAK
SCROLL TO CONTINUE READING

ಸಿಂಧು ಅವರು 13-21 21-15 21-13 ಅಂತರದಲ್ಲಿ ಸೋಲಿನ ನಂತರ ಈಗ ಅವರು ಟೂರ್ನಿಯಿಂದ ಹೊರ ಬಿದ್ದಿದ್ದಾರೆ.


ಸಿಂಧು ತೈ ತ್ಸು ವಿರುದ್ಧದ ಆರು ಪಂದ್ಯಗಳಲ್ಲಿ ಸೋತಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.