MIW vs RCBW: ರಿಚಾ ಘೋಷ್, ಎಲ್ಸೆ ಪೆರಿ ಅಬ್ಬರಕ್ಕೆ ಬೆಚ್ಚಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ...! 

ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024  ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಮಹಿಳಾ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Mar 12, 2024, 11:23 PM IST
  • ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್ಸಿಬಿ ಮಹಿಳಾ ತಂಡವು ತನ್ನ ನಿರ್ಧಾರ ಸರಿ ಎನ್ನುವಂತೆ ಬೌಲಿಂಗ್ ದಾಳಿ ನಡೆಸಿತು
  • ಮುಂಬೈ ಇಂಡಿಯನ್ಸ್ ತಂಡವನ್ನು 19 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಮಾಡಿತು
  • ಆರ್ಸಿಬಿ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಆಟಗಾರ್ತಿ ಎಲ್ಲಿಸ್ ಪೆರ್ರಿ ಆರು ವಿಕೆಟ್ ಗಳನ್ನು ಕಬಳಿಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬೇಗನೆ ಕಟ್ಟಿ ಹಾಕಿದರು
MIW vs RCBW: ರಿಚಾ ಘೋಷ್, ಎಲ್ಸೆ ಪೆರಿ ಅಬ್ಬರಕ್ಕೆ ಬೆಚ್ಚಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ...!  title=

ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024  ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಮಹಿಳಾ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್ಸಿಬಿ ಮಹಿಳಾ ತಂಡವು ತನ್ನ ನಿರ್ಧಾರ ಸರಿ ಎನ್ನುವಂತೆ ಬೌಲಿಂಗ್ ದಾಳಿ ನಡೆಸಿತು.ಮುಂಬೈ ಇಂಡಿಯನ್ಸ್ ತಂಡವನ್ನು 19 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಮಾಡಿತು.ಆರ್ಸಿಬಿ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಆಟಗಾರ್ತಿ ಎಲ್ಲಿಸ್ ಪೆರ್ರಿ ಆರು ವಿಕೆಟ್ ಗಳನ್ನು ಕಬಳಿಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬೇಗನೆ ಕಟ್ಟಿ ಹಾಕಿದರು.

ಮುಂಬೈ ಇಂಡಿಯನ್ಸ್ ತಂಡವು ನೀಡಿದ ಈ ಸುಲಭ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ಮಹಿಳಾ ತಂಡವು 15 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಗೆಲುವಿನ ದಡ ಸೇರಿತು.ಆರ್ಸಿಬಿ ಮಹಿಳಾ ತಂಡದ ಪರವಾಗಿ ಎಲ್ಲಿಸ್ ಪೆರಿ ಅಜೇಯ 40,ರಿಚಾ ಘೋಷ್ ಅಜೇಯ 36 ರನ್ ಗಳಿಸುವ ಮೂಲಕ ನೆರವಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News