Mohammad Shami ex-wife Hasin Jahan controversial statement: ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ 2024ರ ಟಿ 20 ವಿಶ್ವಕಪ್‌’ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಇದರ ಹಿಂದಿನ ಕಾರಣ ಅವರ ಅನಾರೋಗ್ಯ. ಆದರೆ ತಂಡದ ಗೆಲುವಿನ ಸಂಭ್ರಮದಲ್ಲಿ ಶಮಿ ಕೂಡ ಸೇರಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!


ಈ ಮಧ್ಯೆ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.


ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಸೆಕೆಂಡ್ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಟ್ರೆಂಡ್ ಇದೆ. ಈ ಕ್ಲಿಪ್ ಅನ್ನು ಹಸೀನ್ ಜಹಾನ್ ಕೂಡ ಹಂಚಿಕೊಂಡಿದ್ದು, ಅದರಲ್ಲಿ ಬರೆದಿರುವ ಸಂಗತಿ ಮಾತ್ರ ಸದ್ಯ ವಿವಾದಕ್ಕೀಡಾಗಿದೆ.



 


ಇದನ್ನೂ ಓದಿ: ಮಳೆಗಾಲದಲ್ಲಿ ಮನೆಯ ಮುಂದೆ ಈ ಗಿಡವನ್ನು ತೂಗು ಹಾಕಿ… ಹಲ್ಲಿ, ಜೇಡ, ಇರುವೆ, ಸೊಳ್ಳೆ ಇದ್ಯಾವುದೂ ಬರಲ್ಲ!


“ಏಕೆ ನಾಯಿಗಳ ದಂಡು ಮಹಿಳೆಯನ್ನು ಫಾಲೋ ಮಾಡುತ್ತಿದೆ..” ಎಂದು ಹಸಿನ್ ಜಹಾನ್ ತಮ್ಮ ಪೋಸ್ಟ್‌’ನಲ್ಲಿ ಬರೆದಿದ್ದಾರೆ. ಹೀಗಂದಿದ್ದು ಯಾರಿಗೆ ಎಂಬುದು ಸದ್ಯಕ್ಕೆ ಪ್ರಶ್ನೆಯಾಗಿ ಉಳಿದಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟಿಜನ್ಸ್ ಕಾಮೆಂಟ್ಸ್ ಮಾಡಲು ಶುರು ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ