ಹೊರಬಿತ್ತು ಮೊಹಮ್ಮದ್ ಶಮಿ ಹೆಲ್ತ್ ರಿಪೋರ್ಟ್: ಸ್ವತಃ ಫೋಟೋ ಶೇರ್ ಮಾಡಿ ಹೀಗಂದ ಸ್ಟಾರ್ ಬೌಲರ್
Mohammed Shami Health Update: ಈ ಗಾಯದ ಕಾರಣದಿಂದಾಗಿ ಶಮಿ ಐಪಿಎಲ್ ಭಾಗವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಪಾದದ ಗಾಯದ ಕಾರಣ ಶಮಿ ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
Mohammed Shami Health Update: ವಿಶ್ವಕಪ್ 2023ರ ಬಳಿಕ ಪಾದದ ಗಾಯದಿಂದ ಬಳಲುತ್ತಿದ್ದ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ತಿಂಗಳಾಂತ್ಯಕ್ಕೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ: ಇಂದು ಎಷ್ಟಿದೆ ಗೊತ್ತಾ 10 ಗ್ರಾಂ ಬಂಗಾರದ ದರ?
ಈ ಗಾಯದ ಕಾರಣದಿಂದಾಗಿ ಶಮಿ ಐಪಿಎಲ್ ಭಾಗವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಪಾದದ ಗಾಯದ ಕಾರಣ ಶಮಿ ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ಇದನ್ನೂ ಓದಿ: “100 ಕೋಟಿ ಕೊಟ್ಟರೂ ಆ ನಟನ ಜೊತೆ ಮಾತ್ರ ನಟಿಸಲ್ಲ” ಎಂದ ನಯನತಾರಾ! ಅಷ್ಟಕ್ಕೂ ಆ ಹೀರೋ ಯಾರು?
‘ಎಕ್ಸ್’ನಲ್ಲಿ ಕೆಲವು ಫೋಟೋಗಳನ್ನು ಶೇರ್ ಮಾಡಿರುವ ಶಮಿ ಹೀಗೆ ಬರೆದಿದ್ದಾರೆ, “ಸ್ನಾಯುರಜ್ಜು ಯಶಸ್ವಿ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ. ವಿಶ್ವಕಪ್ 2023 ರ ಫೈನಲ್ ಪಂದ್ಯದ ನಂತರ ಶಮಿ ಮೈದಾನದಿಂದ ದೂರ ಉಳಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.