ಮುಂಬೈ: ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ, ಸೂಪರ್ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮಗಳು ಝೀವಾ ಧೋನಿ ಜೊತೆ ಮಸ್ತ್ ಡಾನ್ಸ್ ಮಾಡಿರುವ ಮುದ್ದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


COMMERCIAL BREAK
SCROLL TO CONTINUE READING

ಇತ್ತೀಚೆಗಷ್ಟೇ ಈ ವಿಡಿಯೋವನ್ನು ಎಂ.ಎಸ್. ಧೋನಿ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.



ಧೋನಿಗೆ ದೇಶದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ. ಆದರೆ ಧೋನಿಗಿರುವಷ್ಟೇ ಅಭಿಮಾನಿ ಬಳಗವನ್ನು ಧೋನಿ ಪುತ್ರಿ ಝೀವಾ ಕೂಡಾ ಹೊಂದಿದ್ದಾರೆ.