ಈತನೇ ಜಗತ್ತಿನ ಅತ್ಯಂತ ದುರದೃಷ್ಟಕರ ಕ್ರಿಕೆಟಿಗ..! ಸತ್ಯ ತಿಳಿದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ!!

ಮಾರ್ಟಿನ್ ಕ್ರೋವ್ ಕೇವಲ ಈ ಒಂದು ಇನ್ನಿಂಗ್ಸ್‌ಗೆ ಮಾತ್ರ ಸೀಮಿತವಾಗಿಲ್ಲ. ಅವರು ತಮ್ಮ ಸೊಗಸಾದ ಬ್ಯಾಟಿಂಗ್ ಶೈಲಿಯಿಂದ ನ್ಯೂಜಿಲೆಂಡ್ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟಿದ್ದಾರೆ. ಅವರು ತಮ್ಮ ಅದ್ಭುತ ನಾಯಕತ್ವದಿಂದ 1992ರ ವಿಶ್ವಕಪ್‌ನಲ್ಲಿ ಕಿವೀಸ್ ತಂಡವನ್ನ ಸೆಮಿಫೈನಲ್‌ ತಲುಪುವಂತೆ ಮಾಡಿದ್ದರು.

ಈತನೇ ಜಗತ್ತಿನ ಅತ್ಯಂತ ದುರದೃಷ್ಟಕರ ಕ್ರಿಕೆಟಿಗ..! ಸತ್ಯ ತಿಳಿದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ!!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ