ರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿ

Team India Cricketers Retirement: ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು, ಅದಾದ ಬಳಿಕ ರೋಹಿತ್ ಶರ್ಮಾ ಕೂಡ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು. ಇವರ ಬೆನ್ನಲ್ಲೇ ರವೀಂದ್ರ ಜಡೇಜಾ ಕೂಡ ವಿದಾಯ ಘೋಷಿಸಿ ಟೀಂ ಇಂಡಿಯಾಗೆ ಆಘಾತ ನೀಡಿದ್ದರು.

Written by - Bhavishya Shetty | Last Updated : Jul 3, 2024, 06:52 PM IST
    • ಟೀಂ ಇಂಡಿಯಾ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದಿದೆ
    • ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು
    • ಕೆಲವರು ನಿವೃತ್ತಿಯ ಹಾದಿಯಲ್ಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ!
ರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿ title=
File Photo

Team India Cricketers Retirement: ಟೀಂ ಇಂಡಿಯಾ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಟಿ20ಯಲ್ಲಿ ನಮ್ಮನ್ನು ಮೀರಿಸುವವರು ಯಾರೂ ಇಲ್ಲ ಎಂಬುದನ್ನು ಮತ್ತೆ ಭಾರತ ಪ್ರೂವ್ ಮಾಡಿದೆ. ಆದರೆ ಈ ಬೆನ್ನಲ್ಲೇ ಭಾರತ ಸೇರಿದಂತೆ ಜಗತ್ತಿನ ಅನೇಕ ದೇಶಗಳ ಕ್ರಿಕೆಟ್ ದಿಗ್ಗಜರು ನಿವೃತ್ತಿ ಘೋಷಿಸುತ್ತಿದ್ದಾರೆ.

ಇದನ್ನೂ ಓದಿ: 'ಫಾರೆಸ್ಟ್' ಸಿನಿಮಾದ ಮೊದಲ ಹಾಡು ರಿಲೀಸ್… ಓಡೋ ಓಡೋ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು

ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು, ಅದಾದ ಬಳಿಕ ರೋಹಿತ್ ಶರ್ಮಾ ಕೂಡ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು. ಇವರ ಬೆನ್ನಲ್ಲೇ ರವೀಂದ್ರ ಜಡೇಜಾ ಕೂಡ ವಿದಾಯ ಘೋಷಿಸಿ ಟೀಂ ಇಂಡಿಯಾಗೆ ಆಘಾತ ನೀಡಿದ್ದರು.

ಈ ಮೂವರು ಪ್ರಮುಖರು ನಿವೃತ್ತಿ ಘೋಷಿಸಿದ್ದಾರೆ. ಆದರೆ ಇವರಲ್ಲದೆ, ಇನ್ನೂ ಕೆಲವರು ನಿವೃತ್ತಿಯ ಹಾದಿಯಲ್ಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಎಂದು ಹೇಳಲಾಗುತ್ತಿದೆ. ಅವರಲ್ಲಿ ಮುಖ್ಯವಾಗಿ ಶಿಖರ್‌ ಧವನ್‌, ಭುವನೇಶ್ವರ್‌ ಕುಮಾರ್‌, ಆರ್‌ ಅಶ್ವಿನ್‌, ಅಂಜಿಕ್ಯಾ ರಹಾನೆ ಹೆಸರು ಸಹ ಸೇರಿಕೊಂಡಿವೆ.

ಇದನ್ನೂ ಓದಿ: ಯಾರು ಎಷ್ಟೇ ವೇಗದಲ್ಲಿ ಬೌಲಿಂಗ್ ಮಾಡಿದ್ರೂ ನನಗೆ ನಿಧಾನವಾಗೇ ಕಾಣುತ್ತೆ! ವಿರಾಟ್ ಕೊಹ್ಲಿ

ಒಂದು ವೇಳೆ ಇವರೆಲ್ಲಾ ನಿವೃತ್ತಿ ಘೋಷಿಸಿದಲ್ಲಿ ಟೀಂ ಇಂಡಿಯಾದ ಇವರನ್ನಲ್ಲಾ ಮಿಸ್ ಮಾಡಿಕೊಳ್ಳುವುದು ಖಚಿತ. ಆದರೆ ಇವರೆಲ್ಲಾ ಐಪಿಎಲ್’ನಲ್ಲಿ ಕ್ರಿಕೆಟ್ ಆಡಲಿದ್ದು, ಅಂತರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಲಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News