Abhishek Sharma: ಕಳೆದ ಐಪಿಎಲ್‌ನಲ್ಲಿ ಅಭಿಷೇಕ್ ಶರ್ಮಾ ಎಂತಹ ದಾಖಲೆ ಸೃಷ್ಟಿಸಿದ್ದರು ಎಂಬುದು ಎಲ್ಲರಿಗೂ ಗೊತ್ತು. ಅಭಿಷೇಕ್ ಶರ್ಮಾ ಐಪಿಎಲ್‌ನಲ್ಲಿನ ಪ್ರದರ್ಶನದಿಂದ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದು.. ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದರು. ಆಡಿದ ಮೊದಲ ಪಂದ್ಯದಲ್ಲಿ ಡಕ್ ಆಗಿದ್ದ ಅಭಿಷೇಕ್ ಶರ್ಮಾ ಮುಂದಿನ ಪಂದ್ಯದಲ್ಲಿ ಭರ್ಜರಿ ಫಾರ್ಮ್ ತೋರಿ... ಎರಡನೇ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದರು.. 


COMMERCIAL BREAK
SCROLL TO CONTINUE READING

ಇದೆಲ್ಲದರ ಮಧ್ಯೆ ಈ ಹಿಂದೆ ಅಭಿಷೇಕ್ ಶರ್ಮಾ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಾಲೀಕ ಕಾವ್ಯಾ ಮಾರನ್ ಅವರನ್ನು ಪ್ರೀತಿಸುತ್ತಿದ್ದಾರೆ ಎಂಬ ವರದಿಗಳು ಬಂದಿದ್ದವು. ಅಭಿಷೇಕ್ ಶರ್ಮಾ ಹಲವು ವರ್ಷಗಳಿಂದ ಸನ್ ರೈಸರ್ಸ್ ತಂಡದಲ್ಲಿ ಆಡುತ್ತಿರುವುದರಿಂದ ಇಂತಹ ವದಂತಿಗಳು ಹಬ್ಬಿವೆ. ಅದೇ ವೇಳೆ ತಂಡದಿಂದ ತೆಗೆದುಹಾಕಲಾದ ಅಭಿಷೇಕ್ ಶರ್ಮಾ ಅವರನ್ನು ಕಾವ್ಯಾ ಮಾರನ್ ತಂಡದಲ್ಲಿ ಉಳಿಸಿಕೊಂಡಿರುವುದು‌ ಸಹ ಈ ವದಂತಿಗಳಿಗೆ ಇನ್ನಷ್ಟು ಬಲ ನೀಡಿದೆ.‌


ಇದನ್ನೂ ಓದಿ-IND vs SL: ಶ್ರೀಲಂಕಾ ತಂಡದಲ್ಲಿ ಭಾರಿ ಬದಲಾವಣೆ.. ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಕ್ಯಾಪ್ಟನ್‌..!


 ಅಭಿಷೇಕ್ ಶರ್ಮಾ ಅವರ ಕುಟುಂಬ ಸದಸ್ಯರು ಕಾವ್ಯಾ ಮಾರನ್ ಅವರೊಂದಿಗಿನ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಅವರ ಸಂಬಂಧವು ವೃತ್ತಿಪರವಾಗಿದೆ ಎಂಬುದು ಸ್ಪಷ್ಟವಾಗಿದೆ. ಇತ್ತೀಚೆಗಷ್ಟೇ ಅಭಿಷೇಕ್ ಶರ್ಮಾ ಬೇರೊಬ್ಬ ಹುಡುಗಿಯ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಕೂಡ ವೈರಲ್ ಆಗುತ್ತಿವೆ. 


6,6,6,6,6,6... ಅಮೆರಿಕಾದಲ್ಲಿ ಸಿಕ್ಸರ್‌ ಸುರಿಮಳೆಗೈದ ಸ್ಟಾರ್‌ ಬ್ಯಾಟರ್! 21ರ ಹರೆಯದ ಭಾರತೀಯ ದಾಂಡಿಗನ ಅಬ್ಬರಕ್ಕೆ ಟ್ರಾವಿಸ್‌ ಹೆಡ್‌ ಫಿದಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.